ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ನವೆಂಬರ್ 16 ರಿಂದ ಜಾರಿಗೆ ಬರುವಂತೆ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್ ಗಳನ್ನು ಪರಿಚಯಿಸುವುದಾಗಿ ಶನಿವಾರ ತಿಳಿಸಿದೆ.