ರಾಜ್ಯರಾಜ್ಯದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ, ಹೊರರಾಜ್ಯಗಳಿಂದ ಬರುವವರಿಂದ ಸ್ವಲ್ಪ ಹೆಚ್ಚಿದೆ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಸಾಕಷ್ಟು ನಿಯಂತ್ರಣದಲ್ಲಿದೆ. ಮಹಾರಾಷ್ಟ್ರ ಮತ್ತಿತರ ಹೊರರಾಜ್ಯ ಗಳಿಂದ ಬರುತ್ತಿರುವವರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.