Mobile Theft

ಅಂಗವಿಕಲನಂತೆ ನಟಿಸಿ ಭಿಕ್ಷೆ, ಮೊಬೈಲ್ ಕಳ್ಳತನದ ಆರೋಪ! ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸೆರೆ, Video
ಬೆಂಗಳೂರಿನ ಬ್ಯಾಟರಾಯನಪುರ ಸಮೀಪದ ಐಟಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಮುಕೇಶ್ ಎಂದು ಗುರುತಿಸಲಾಗಿದೆ.

IPL ಪಂದ್ಯಗಳ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫೋನ್ ಕಳ್ಳತನ: ಜಾರ್ಖಂಡ್ ವ್ಯಕ್ತಿ ಬಂಧನ
ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆ ವೇಳೆ ಮೊಬೈಲ್ ಕಳ್ಳತನ ಮಾಡಿದ್ಗ ವ್ಯಕ್ತಿಯನ್ನು ಬಂಧಿಸಿರುವ ಸಿದ್ದಾಪುರ ಠಾಣೆ ಪೊಲೀಸರು 19.50 ಲಕ್ಷ ಮೌಲ್ಯದ 32 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಎಂಜಿ.ರಸ್ತೆಯಲ್ಲಿ ವಿದೇಶಿ ಪ್ರವಾಸಿಗನ ಮೊಬೈಲ್ ಕಸಿದ ಕಳ್ಳರು, ದೂರು ದಾಖಲು
ನಗರದ ಎಂಜಿ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದರೋಡೆಕೋರರು ಆಸ್ಟ್ರೇಲಿಯಾದ ಪ್ರವಾಸಿಗರೊಬ್ಬರ ಮೊಬೈಲ್ ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.

ಎಚ್ಚರ.. ಮೊಬೈಲ್ ನ ಐಎಂಇಐ ಸಂಖ್ಯೆ ತಿರುಚಿದರೆ 3 ವರ್ಷ ಜೈಲು, ದಂಡ!
ಹೆಚ್ಚುತ್ತಿರುವ ಮೊಬೈಲ್ ಕಳವು ಹಾಗೂ ಮೊಬೈಲ್ ದುರ್ಬಳಕೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿರುವ ಕೇಂದ್ರ ಸರ್ಕಾರ, ಮೊಬೈಲ್ ನ ವಿಶಿಷ್ಟ ಗುರುತಿನ ಐಎಂಇಐ ಸಂಖ್ಯೆಯನ್ನು ತಿರುಚುವುದನ್ನು ಗಂಭೀರ ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸಿದೆ.

