ರಾಜ್ಯMajestic ನಲ್ಲಿ ಸಾರ್ವಜನಿಕ ಮೂತ್ರ ವಿಸರ್ಜನೆ ತಡೆಗೆ ಪಾಲಿಕೆ ಮುಂದು: Mobile toilets ಸ್ಥಾಪನೆಗೆ ಸೂಚನೆ..!
ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಹೊರಹೊಮ್ಮಿದ್ದ ದುರ್ವಾಸನೆ ಕಂಡು ಅಧಿಕಾರಿಗಳ ವಿರುದ್ಧ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರು ಸಿಟ್ಟಿಗೆದ್ದರು.