mobile tower

ಬಿಹಾರದಲ್ಲಿ 132 ಅಡಿ ಮೊಬೈಲ್ ಟವರ್ ಅನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು! ಬೆಳಕಿಗೆ ಬಂದಿದ್ದೇ ರೋಚಕ!
ಈ ಹಿಂದೆ ಬಿಹಾರದಲ್ಲಿ ಹಳೆಯ ರೈಲ್ವೆ ಸೇತುವೆ ಕಳ್ಳತನ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಈ ಪ್ರಕರಣ ಹಸಿರಾಗಿರುವಂತೆಯೇ ಅದನ್ನೂ ಮೀರಿಸುವಂತಹ ಮತ್ತೊಂದು ಕಳ್ಳತನ ವರದಿಯಾಗಿದೆ.

'ಲವರ್ ಜೊತೆ ಬದುಕಲು ಬಿಡಿ'; 5 ವರ್ಷದ ಮಗು ಸಹಿತ 120 ಅಡಿ ಮೊಬೈಲ್ ಟವರ್ ಏರಿದ ಮಹಿಳೆಯ ಹೈಡ್ರಾಮಾ! Video
ತನ್ನ ಪ್ರೇಮಿಯೊಂದಿಗೆ ಬದುಕಲು ಅವಕಾಶ ನೀಡುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ತಮ್ಮ ಐದು ವರ್ಷದ ಮಗುವಿನೊಂದಿಗೆ 120 ಅಡಿ ಎತ್ತರದ ಮೊಬೈಲ್ ಟವರ್ ಏರಿದ್ದರು.

ದಿಢೀರ್ ಕುಸಿದು ಬಿದ್ದ ಮೊಬೈಲ್ ಟವರ್: 11 ಮಂದಿ ಅಪಾಯದಿಂದ ಪಾರು, ತಪ್ಪಿದ ಭಾರೀ ಅನಾಹುತ
ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಮುಗಿಲೆತ್ತರದ ಮೊಬೈಲ್ ಟವರ್'ವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಮೊದಲ ಮೊಬೈಲ್ ಟವರ್ ಸ್ಥಾಪಿಸಿದ ಭಾರತೀಯ ಸೇನೆ!
ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊಟ್ಟಮೊದಲ ಬಾರಿಗೆ ಮೊಬೈಲ್ ಟವರ್ ಅಳವಡಿಸಿರುವುದಾಗಿ ಭಾರತೀಯ ಸೇನೆಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಸೂರಾಪುರ ಗ್ರಾಮದಲ್ಲಿ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!
ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಹತ್ತಿದ್ದಾನೆ. ಜಿಲ್ಲೆಯ ಕೊಳ್ಳೇಗಾಲ ಸಮೀಪದ ಸುರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ರವಿ ಎಂಬಾತ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಒಡ್ಡಿದ್ದಾನೆ.

ಮೊಬೈಲ್ ಗೋಪುರದಿಂದ ಜಿಗಿದು ಯುವಕ ಆತ್ಮಹತ್ಯೆ
ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಮೊಬೈಲ್ ಟವರ್‌ನಿಂದ ಹಾರಿ 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

ರಾಜೀವ್ ಹಂತಕನಿಗೆ ಪೆರೋಲ್: ಟವರ್ ಹತ್ತಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತ
ದೇಶದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಹಂತಕರಲ್ಲಿ ಒಬ್ಬನಾದ ಎ.ಜಿ. ಪೆರಾರಿವಾಲನ್'ಗೆ ಪೆರೋಲ್ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬ ಟವರ್ ಹತ್ತಿ ಪ್ರತಿಭಟನೆ ನಡೆಸಿರುವ...

ವ್ಯಕ್ತಿಯ ಕ್ಯಾನ್ಸರ್ ಗೆ ಕಾರಣವಾದ ಮೊಬೈಲ್ ಟವರ್ ಸ್ಥಗಿತಕ್ಕೆ "ಸುಪ್ರೀಂ" ಮಹತ್ವದ ಆದೇಶ!
ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವ್ಯಕ್ತಿಯ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿ ಸುಪ್ರೀಂ ಕೋರ್ಟ್ ಮೊಬೈಲ್ ಟವರ್ ಅನ್ನು ಸ್ಥಗಿತಗೊಳಿಸಲು ಆದೇಶ ನೀಡಿದೆ.

ಮೊಬೈಲ್ ಟವರ್ ನಲ್ಲಿ ಬೆಂಕಿ
ಕೃಷ್ಣರಾಜಪುರ ಮೊಬೈಲ್ ಟವರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುತ್ತಮುತ್ತಲಿನ ಪ್ರದೇಶವೆಲ್ಲ ದಟ್ಟ ಹೊಗೆ ಆವರಿಸಿಕೊಂಡ ಕಾರಣ ಸಾರ್ವಜನಿಕರು ಮತ್ತು ವಾಹನ ಸವಾರರು ಆತಂಕಕ್ಕೀಡಾದರೂ...

