ದೇಶಕೋವಿಡ್-19: ದೆಹಲಿ ಸರ್ಕಾರದಿಂದ ಕ್ವಾರಂಟೈನ್ ನಲ್ಲಿರುವವರ ಮೊಬೈಲ್ ಟ್ರ್ಯಾಕಿಂಗ್
ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕ್ವಾರಂಟೈನ್ ನಲ್ಲಿರುವವರ ಮೊಬೈಲ್ ಅನ್ನು ಟ್ರ್ಯಾಕ್ ಮಾಡಲು ಮುಂದಾಗಿದೆ.