Mobile

ವಿಚಿತ್ರ ಆದ್ರೂ ಸತ್ಯ.. ಹೆಂಡತಿ ಎಸೆದ ಮೊಬೈಲ್ ತಲೆಗೆ ಬಡಿದು ಗಂಡ ಸಾವು!
ಒಡಿಶಾದ ಬಲಾಂಗೀರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಕುಟುಂಬ ಕಲಹದ ವೇಳೆ ಪತ್ನಿ ಮೊಬೈಲ್ ಫೋನ್‌ನಿಂದ ತಲೆಗೆ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಫೋನ್ ವಾಟರ್‌ಪ್ರೂಫ್ ಆದ್ರೂ ಈ 5 ಭಾಗಕ್ಕೆ ನೀರು ತಾಗಲೇಬಾರದು! ಯಾವುವು ಗೊತ್ತಾ?
ಮಳೆಗಾಲದಲ್ಲಿ ಮೊಬೈಲ್ ಫೋನ್ ನೀರಿಗೆ ಬೀಳುವುದು ಅಥವಾ ಮಳೆಯಲ್ಲಿ ಒದ್ದೆಯಾಗುವುದು ಸಾಮಾನ್ಯ. IP68 ಅಂದ್ರೆ ಫೋನ್‌ನ ಸುರಕ್ಷಿತವಾಗಿ ನೀರಲ್ಲಿ ಮುಳುಗಿಸಬಹುದು ಅಂತ ಅಲ್ಲ.! ಹಾಗಾಗಿ, ಈ 5 ಭಾಗಕ್ಕೆ ಮಾತ್ರ ನೀರು ತಾಗದ ಹಾಗೆ ನೋಡ್ಕೊಳ್ಳಿ.!

ಹುಬ್ಬಳ್ಳಿ: ಮೊಬೈಲ್ ನಲ್ಲಿ ಗೇಮ್ ಆಡಬೇಡ; ತಾಯಿಯ ಹಿತವಚನ ಸಹಿಸದ 13 ವರ್ಷದ ಬಾಲಕ ಆತ್ಮಹತ್ಯೆ!
ತಕ್ಷಣ ಬಾಗಿಲು ಮುರಿದು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್-ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆ: 150 ಶತಕೋಟಿ ಡಾಲರ್ ಹೂಡಿಕೆ ಗುರಿ- ಎಂ.ಬಿ ಪಾಟೀಲ್
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಭಾರತ ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ICEA) ಅಧ್ಯಕ್ಷ ಪಂಕಜ್ ಮೊಹಿಂದ್ರೂ ನೇತೃತ್ವದ ನಿಯೋಗದೊಂದಿಗೆ ಈ ವಲಯಕ್ಕೆ ಮಾರ್ಗಸೂಚಿಯನ್ನು ರೂಪಿಸಲು ಚರ್ಚೆ ನಡೆಸಿದರು.

ಪ್ರತಾಪ್ ಸಿಂಹ ಮೊಬೈಲ್ ನೋಡಿ ಶಾ ದಿಗ್ಭ್ರಮೆಗೊಂಡಿದ್ದರು; SIT ಗೆ ಕೊಟ್ರೆ ಅವರಿಗೂ ಜೈಲೇ ಗತಿ: ಹೊಸ ಬಾಂಬ್ ಸಿಡಿಸಿದ ಎಂ.ಲಕ್ಷ್ಮಣ್
2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಹೆಚ್ಚು ಮೊಬೈಲ್ ಬಳಕೆ: ಹೆಂಡತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಪತಿ!
ಹಿಲಿಯಾಣ ಗ್ರಾಮದ ಹೊಸಮಠದಲ್ಲಿ ವಾಸವಿದ್ದ ರೇಖಾ ಮೃತ ದುರ್ದೈವಿಯಾಗಿದ್ದು, ಆಕೆಯನ್ನು ಗಣೇಶ್ ಪೂಜಾರಿ ಹತ್ಯೆ ಮಾಡಿದ್ದಾನೆ.

ಬೆತ್ತಲೆಯಾಗಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು 85 ಮೊಬೈಲ್ ಕಳ್ಳತನ; ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ!
ಮೇ 9 ರಂದು ಬೆಳಗಿನ ಜಾವ 1.30 ರಿಂದ 3 ಗಂಟೆಯ ನಡುವೆ, ಕಳ್ಳ ಗೋಡೆಯನ್ನು ಕೊರೆದು ಮಾಸ್ಕ್ ಮಾತ್ರ ಧರಿಸಿ ತೆವಳುತ್ತಾ ಒಳಗೆ ಬಂದಿದ್ದಾನೆ. ಈ ಕೃತ್ಯವು ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಡುಪಿ: ಮೊಬೈಲ್ ಕೊಟ್ಟಿಲ್ಲ ಎಂದು ಬಾವಿಗೆ ಹಾರಿದ PUC ವಿದ್ಯಾರ್ಥಿ ಸಾವು!
ಮೊಬೈಲ್ ಕೊಡದಿದ್ದಕ್ಕೆ ಬೇಸರ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ 17 ವರ್ಷದ ಪ್ರಥಮೇಶ್ ಮೃತದೇಹ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರತೆಗೆದ ವೈದ್ಯರು!
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬರ ಹೊಟ್ಟೆಯಿಂದ ಮೊಬೈಲ್ ಫೋನ್ ನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ.

