Mobile

ಗದಗವನ್ನು ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು 'ಮೊಬಿಫೈ ತಂತ್ರಜ್ಞಾನ' ಆರಂಭಿಸಿದ ಪೊಲೀಸರು, ಜನರಿಂದ ಉತ್ತಮ ಪ್ರತಿಕ್ರಿಯೆ
ಗದಗವನ್ನು 'ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು ಗದಗ ಪೊಲೀಸ್ ಇಲಾಖೆ ಮೊಬಿಫೈ ಎಂಬ ಉಪಕ್ರಮವನ್ನು ಆರಂಭಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಬೆಂಗಳೂರು: ಮೊಬೈಲ್ ಗೆ ದಾಸನಾಗಿದ್ದ ಬಾಲಕ, ಹೋಮ್ ವರ್ಕ್ ಮಾಡಲು ಪೋಷಕರು ಬೈದಿದ್ದಕ್ಕೆ ಆತ್ಮಹತ್ಯೆ
ಮೊಬೈಲ್ ಬಿಟ್ಟ, ಹೋಮ್ ವರ್ಕ್ ಮಾಡಿ ಓದುವ ಕಡೆ ಗಮನ ಹರಿಸುವಂತೆ ಪೋಷಕರು ಬುದ್ದಿ ಹೇಳಿದ್ದಕ್ಕೆ 7ನೇ ತರಗತಿಯ 13 ವರ್ಷದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ.

ಬೆಂಗಳೂರು: ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಮೊಬೈಲ್ ಹುಡುಕಲು ಹೋದವರಿಗೆ ಸಿಕ್ತು ಕಾಂಡೋಮ್, ಗರ್ಭನಿರೋಧಕ ಮಾತ್ರೆ; ಹೌಹಾರಿದ ಸಿಬ್ಬಂದಿ, ದಂಗಾದ ಪೋಷಕರು!
ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌ಗಳು, ಲೈಟರ್, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು ಗರ್ಭನಿರೋಧಕ ಮಾತ್ರೆ(ಐ-ಪಿಲ್), ನೀರಿನ ಬಾಟಲಿಗಳಲ್ಲಿ ಆಲ್ಕೋಹಾಲ್ ಇರುವುದೂ ಪತ್ತೆಯಾಗಿರುವ ಆಘಾತಕಾರಿ ಸಂಗತಿ ಹೊರಬಿದ್ದಿದೆ.

ಟಿ ವಿ ನೋಡುವ, ಮೊಬೈಲ್ ಫೋನ್ ಅತಿಯಾಗಿ ಬಳಸುವ ಚಟವಿದೆಯೇ? ಹಾಗಿದ್ದರೆ ಈ ಗ್ರಾಮಸ್ಥರ ಐಡಿಯಾ ಅನುಸರಿಸಲೇಬೇಕು!
ಸ್ಮಾರ್ಟ್ ಫೋನ್, ಮೊಬೈಲ್, ಸೋಷಿಯಲ್ ಮೀಡಿಯಾ ಬಳಕೆ ಹೆಚ್ಚಾಗುತ್ತಿದ್ದಂತೆ ಜನರ ಸಾಮಾಜಿಕ ಬದುಕು ಬಹಳಷ್ಟು ಬದಲಾಗಿದೆ ಎಂದು ನಮ್ಮ ಸುತ್ತುಮುತ್ತ ಜನರು ಮಾತನಾಡಿಕೊಳ್ಳುವುದನ್ನು ಕೇಳಿದ್ದೇವೆ.

ಮೊಬೈಲ್ನಲ್ಲಿ ಆತ್ಮಹತ್ಯೆ ಸಂಬಂಧ ವಿಡಿಯೋ ನೋಡಿ ನೇಣು ಹಾಕಿಕೊಂಡ ಬಾಲಕ: ಕುಸಿದು ಬಿದ್ದ ತಾಯಿ!
ಇತ್ತೀಚೆಗಂತೂ ಮಕ್ಕಳು ಮೊಬೈಲ್ ಬಿಟ್ಟರೇ ಜೀವನವೇ ಇಲ್ಲ ಎಂಬಂತೆ ಬದುಕುತ್ತಿವೆ. ಸಣ್ಣ ವಯಸ್ಸಲ್ಲೇ ಮೊಬೈಲ್ ಆಕರ್ಷಣೆಗೆ ಒಳಗಾಗಿದ್ದ ಬಾಲಕನೋರ್ವ ಜೀವವನ್ನೇ ಕಳೆದುಕೊಂಡಿದ್ದಾನೆ.

ಮೊಬೈಲ್‍ಗಾಗಿ ಮಹಿಳೆಯನ್ನು 150 ಮೀ ದೂರ ಬೈಕಿನಲ್ಲಿ ಎಳೆದೊಯ್ದ ಖದೀಮರು, ವಿಡಿಯೋ ವೈರಲ್
ಇತ್ತೀಚಿನ ದಿನಗಳಲ್ಲಿ ಸರಗಳ್ಳತನ ಎಗ್ಗಿಲ್ಲದೇ ಸಾಗುತ್ತಿದೆ. ಕಳ್ಳರ ಅಟ್ಟಹಾಸ ಮಿತಿ ಮೀರಿದ್ದು ಸಾರ್ವಜನಿಕರು ಭಯದಲ್ಲೇ ಪ್ರಯಾಣಿಸುವಂತಹ ಸಂದರ್ಭ ಎದುರಾಗಿದೆ.

ಮಕ್ಕಳ ಕೈಯಲ್ಲಿ ಮೊಬೈಲ್ ಕೊಡೋದ್ ತಪ್ಪಾ?: ಹಣ ವಂಚನೆ ಬಯಲಿಗೆಳೆದ ಮೊಬೈಲ್ ಗೀಳಿನ ಬಾಲಕಿ
ಮಕ್ಕಳ ಕೈಗೆ ಮೊಬೈಲು ಕೊಡಬೇಡಿ, ಮಕ್ಕಳು ದುಡ್ಡು ಕಳೀತಾರೆ, ಹಾಳಾಗಿಹೋಗುತ್ತಾರೆ ಎನ್ನುವ ಮಾತಿದೆ. ಆದರೆ ಮಗುವಿನ ಕೈಗೆ ಮೊಬೈಲು ಕೊಟ್ಟಿದ್ದರಿಂದಲೇ ಅನ್ಯಾಯವಾಗಿ ಪರರ ಪಾಲಾಗುತ್ತಿದ್ದ ಎಪ್ಪತ್ತು ರೂ. ಮನೆ ಸೇರಿದ ಸ್ವಾರಸ್ಯಕರ ಕಥೆ ಇಲ್ಲಿದೆ.

6 ತಿಂಗಳಿನಿಂದ ಹೊಟ್ಟೆಯಲ್ಲಿ ಫೋನ್: ಮೊಬೈಲ್ ನುಂಗಿದವನ ಕಥೆ ಕೇಳಿ ವೈದ್ಯರಿಗೆ ಶಾಕ್!
ಮೊಬೈಲ್ ನುಂಗಿ ವ್ಯಕ್ತಿಯೊಬ್ಬ ಪೇಚಾಡಿರುವ ಘಟನೆ ಕೈರೋದಲ್ಲಿ ನಡೆದಿದೆ. ಫೋನ್ ನುಂಗಿದವನು ಹೊಟ್ಟೆ ನೋವು ತಡೆಯೋಕಾಗದೆ ಆಸ್ಪತ್ರೆಗೆ ತೆರಳಿದಾಗ ಈ ಅಚ್ಚರಿಯ ವಿಚಾರ ಬೆಳಕಿಗ ಬಂದಿದೆ.

ಗ್ಯಾಜೆಟ್ ವ್ಯಸನಿಗಳಾಗುತ್ತಿದ್ದಾರೆ ಶಾಲಾ ಮಕ್ಕಳು! ಪಾಲಕರೇ ಎಚ್ಚರ!
ತರಗತಿಯಲ್ಲಿ ವಿಹಾನ್ ಶಿಕ್ಷಕಿ ಆತನಲ್ಲಿ ಬದಲಾವಣೆಯನ್ನು ಗುರುತಿಸಿದ್ದರು. ಅವನು ತರಗತಿಯಲ್ಲಿ ಆತಂಕದಿಂದಿರುತ್ತಿದ್ದ. ಪ್ಯಾನಿಕ್ ಅಟ್ಯಾಕ್ ಗೆ ಒಳಗಾಗುತ್ತಿದ್ದ. ಇದೇ ಸಮಯದಲ್ಲಿ ಆತನ ತಾಯಿಯೂ ವಿಹಾನ್ ನಲ್ಲಿ ಒಂದು ಬದಲಾವಣೆಯನ್ನು ಗುರುತಿಸಿದ್ದರು.

