Mobile

ಗ್ರಾಹಕರಿಗೆ ಗುಡ್ ನ್ಯೂಸ್: ಏ.20ರಿಂದ ಮೊಬೈಲ್, ಟಿವಿ, ರೆಫ್ರಿಜರೇಟರ್ ಇ-ಮಾರುಕಟ್ಟೆಯಲ್ಲಿ ಲಭ್ಯ!
ಗ್ರಾಹಕರಿಗೆ ಗುಡ್ ನ್ಯೂಸ್ ಒಂದು ಹೊರಬಂದಿದೆ. ಕೊರೋನಾವೈರಸ್ ಲಾಕ್ ಡೌನ್ ನಡುವೆ ಏಪ್ರಿಲ್ 20 ರಿಂದ ಅಮೆಜಾನ್, ಫ್ಲಿಪ್ ಕಾರ್ಟ್ ಮತ್ತು ಸ್ನ್ಯಾಪ್ ಡೀಲ್ ನಂತಹ ಇ- ಕಾಮರ್ಸ್ ವೇದಿಕೆಗಳಲ್ಲಿ ಮೊಬೈಲ್ ಪೋನ್, ಟಿವಿ, ರೆಫ್ರಿಜರೇಟರ್, ಲ್ಯಾಪ್ ಟಾಪ್ ಮತ್ತು ಸ್ಯಾನಿಟೈಸರಿ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ.

ಕೊರೋನಾ ವೈರಸ್: ಚೀನಾ ಮೊಬೈಲ್ ಸಂಸ್ಥೆ ಓಪ್ಪೋದಿಂದ ಪ್ರಧಾನಿ ಖಾತೆಗೆ 1 ಕೋಟಿ ರೂಪಾಯಿ ದೇಣಿಗೆ!
ಕೊರೋವಾ ವಿರುದ್ಧ ಹೋರಾಡುವುದಕ್ಕೆ ಪ್ರಧಾನಿ ಖಾತೆಗೆ ಚೀನಾ ಮೊಬೈಲ್ ಉತ್ಪಾದಕ ಸಂಸ್ಥೆ ಓಪ್ಪೋ 1 ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಬಸ್ ಚಾಲಕರ ಮೊಬೈಲ್ ಬಳಕೆ: ಶಿಸ್ತು ಕ್ರಮಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮುಂದು
ವಾಹನ ಚಲಾಯಿಸುವಾಗ ಚಾಲಕರು ಮೊಬೈಲ್ ಬಳಸಬಾರದು ಎಂಬ ನಿಯಮವೇ ಇದೆ. ಆದರೂ ಕೆಲ ಸಾರಿಗೆ ಬಸ್‌ಗಳಲ್ಲಿ ಹಾಗೂ ಖಾಸಗಿ ಬಸ್ ಚಾಲಕರು ಬಸ್ ಚಲಾಯಿಸುವಾಗ ಯಾರಿಗೂ ಕ್ಯಾರೆ ಎನ್ನದೇ ಮೊಬೈಲ್ ಬಳಸುವುದು ಸಾಮಾನ್ಯವಾಗಿದೆ.

ಮೊಬೈಲ್ ಕದ್ದ ಎಂದು ವ್ಯಕ್ತಿಗೆ ಹೊಡೆದು ಕೊಲೆ!
ಬಾರ್ ನಲ್ಲಿ ಮೊಬೈಲ್ ಕದ್ದ ಎಂದು ಆರೋಪ ಹೊರಿಸಿ ವ್ಯಕ್ತಿಯೊಬ್ಬನನ್ನೂ ರೂಮ್'ಗೆ ಕರೆದೊಯ್ದು ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ಚಂದ್ರಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊರೋನಾ ವೈರಸ್ ಕುರಿತು ಅರಿವು ಮೂಡಿಸಲು ಕಾಲರ್ ಟ್ಯೂನ್ ಬಳಕೆ
ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಭೀತಿಯನ್ನು ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಕುರಿತು ಅರಿವು ಮೂಡಿಸುವ ಸಲುವಾಗಿ ರಿಂಗ್ ಟೋನ್ ಬದಲಿಗೆ ಕೊರೋನಾ ಜಾಗೃತಿ ಕುರಿತ ಸಂದೇಶಗಳನ್ನು ಕಾಲ್ ಟ್ಯೂನ್ ಆಗಿ ಹಾಕುವಂತೆ ಟಲಿಕಾಂ ಇಲಾಖೆ (ಡಿಒಟಿ) ಟೆಲಿಕಾಂ ಆಪರೇಟರ್ ಗಳಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಪೋಷಕರು ಮೊಬೈಲ್ ಕಿತ್ತುಕೊಂಡಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು
ಮೊಬೈಲ್‌ನ್ನು ಪೋಷಕರು ಕಿತ್ತುಕೊಂಡಿದ್ದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ದಾವಣಗೆರೆ: ಮೊಬೈಲ್ ಕಳೆದಿದ್ದಕ್ಕೆ ರೈಲಿಗೆ ತಲೆ ಕೊಟ್ಟ ಯುವಕ
ಮೊಬೈಲ್ ಕಳೆದಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಡಿಸಿಎಂ ಟೌನ್ ಶಿಪ್ ಬಳಿ ನಡೆದಿದೆ.

ವಿದ್ಯಾರ್ಥಿಗಳ ಮೊಬೈಲ್ ಪುಡಿ ಮಾಡಿದ ಶಿರಸಿ ಪಿಯು ಕಾಲೇಜು ಪ್ರಿನ್ಸಿಪಾಲ್: ವಿಡಿಯೋ ವೈರಲ್
ಮೊಬೈಲ್ ಬಳಕೆಯಿಂದ ಕಲಿಕೆಗೆ ಹಿನ್ನಡೆಯಾಗುತ್ತದೆ ಎಂದು ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ ಹೀಗೆ ನಿಷೇಧ ಮಾಡಿದ್ದರೂ ಕದ್ದುಮುಚ್ಚಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದು ನಿಂತಿಲ್ಲ. ಇಂಥ ವಿದ್ಯಾರ್ಥಿಗಳಿಗೆ ಶಿರಸಿಯ.

ಮೊಬೈಲ್ ತಂದ ಆಪತ್ತು; ಪತಿ ಜೊತೆ ಮಾತನಾಡುತ್ತಾ ಮೇಲೆ ಕುಳಿತ ಮಹಿಳೆಗೆ ಕಚ್ಚಿದ ಹಾವು, ಸಾವು!
ಮೈಮರೆತು ಪತಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ಬಂದ ಮಹಿಳೆಯೊಬ್ಬರು ಮಿಲನ ಕ್ರಿಯೆಯಲ್ಲಿ ತೊಡಗಿದ್ದ ಅವಳಿ ಹಾವುಗಳ ಮೇಲೆ ಕುಳಿತುಕೊಂಡಿದ್ದು, ಹಾವು ಕಚ್ಚಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಗೋರಾಖ್ಪುರದ ರಿಯಾನ್ವ್ ಗ್ರಾಮದಲ್ಲಿ ಬುಧವಾರ ನಡೆದಿದೆ.

