ರಾಜ್ಯಮೊಬೈಲ್ ಟಾಯ್ಲೆಟ್ ನಿರ್ಮಿಸಿದ ಪಿಎಸ್ಐಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆ
ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಇದೇ ತಿಂಗಳ 15 ರಂದು 10 ಮೊಬೈಲ್ ಟಾಯ್ಲೆಟ್ ನಿರ್ಮಿಸಿರುವ ಸೆಂಟ್ರಲ್ ವಿಭಾಗದ ಪಿಎಸ್ ಐ ಶಾಂತಪ್ಪ ಜಡೇಮ್ಮನವರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಮಾಡಿದ್ದು, ಅವರ ಸಾರ್ವಜನಿಕ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.