ದೇಶಮೊಬಿಲಿಟಿ ಒಪ್ಪಂದಕ್ಕೆ ಭಾರತ - ಜರ್ಮನಿ ಸಹಿ, ಪ್ರಮುಖ ಜಾಗತಿಕ ಸವಾಲುಗಳ ಬಗ್ಗೆ ಚರ್ಚೆ
ಭಾರತ ಮತ್ತು ಜರ್ಮನಿ ಸೋಮವಾರ ಮೊಬಿಲಿಟಿ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿವೆ ಮತ್ತು ಉಕ್ರೇನ್ ಸಂಘರ್ಷ, ಅಫ್ಘಾನಿಸ್ತಾನದ ಪರಿಸ್ಥಿತಿ ಮತ್ತು ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ...