ರಾಜ್ಯಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಮ್ಮ ಅಣ್ಣ, ಗಲಭೆಕೋರರು ಹೊರಗಿನವರು: ಸ್ಥಳೀಯ ನಿವಾಸಿಗಳು
ಕುಟುಂಬದ ಮೇಲಿನ ಹಗೆತನ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ವೃತ್ತಿಜೀವನವನ್ನು ಹಾಳು ಮಾಡಲು ಪ್ರತಿಸ್ಪರ್ಧಿಗಳು ಹಾಗೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಚು ರೂಪಿಸಿರಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.