ದೇಶಕೇರಳ: ದುರಂತವಾದ ಅಣುಕು ಪ್ರದರ್ಶನ, ವಿಪತ್ತು ನಿರ್ವಹಣಾ ದಳ ಸ್ವಯಂ ಸೇವಕ ಸಾವು
ಸಂಭಾವ್ಯ ಅಪಾಯ ಎದುರಿಸುವ ನಿಟ್ಟಿನಲ್ಲಿ ಕೇರಳದಲ್ಲಿ ಆಯೋಜಿಸಲಾಗಿದ್ದ ಅಣುಕು ಪ್ರದರ್ಶನ ದುರಂತವಾಗಿ ಮಾರ್ಪಟ್ಟಿದ್ದು, ಈ ಮಾಕ್ ಡ್ರಿಲ್ ನಲ್ಲಿ ಪಾಲ್ಗೊಂಡಿದ್ದ ವಿಪತ್ತು ನಿರ್ವಹಣಾ ದಳದ ಸ್ವಯಂ ಸೇವಕರೊಬ್ಬರು ಸಾವನ್ನಪ್ಪಿದ್ದಾರೆ.