mock drill

ವಿಧಾನಸೌಧದ ಮೇಲೆ ಹೆಲಿಕಾಪ್ಟರ್ ಹಾರಾಟ: ಉಗ್ರರ ವಿರುದ್ಧ NSG ಮಾಕ್ ಡ್ರಿಲ್; ಮೈನವಿರೇಳಿಸುವ Video ನೋಡಿ
ಇಂದು ವಿಧಾನಸೌಧದ ಆವರಣದಲ್ಲಿ ಎನ್ಎಸ್ಜಿ ಕಮಾಂಡೋಗಳು ಹಾಗೂ ಪೊಲೀಸರು ಜಂಟಿಯಾಗಿ ಭದ್ರತಾ ಕಸರತ್ತು ನಡೆಸಿದರು.

ಭಯೋತ್ಪಾದನೆ ನಿಗ್ರಹ: ಬೆಂಗಳೂರಿನಲ್ಲಿ ಗರುಡ ಪಡೆ, ಗೂರ್ಖಾ ರೈಫಲ್ಸ್ ನಿಂದ ಮಾಕ್ ಡ್ರಿಲ್
ಅಧಿಕಾರಿಗಳ ಪ್ರಕಾರ, ತಿರುವನಂತಪುರ ಬ್ರಿಗೇಡ್ನ ನೇತೃತ್ವದಲ್ಲಿ ನಡೆಸಲಾದ ಈ ಮಾಕ್ ಡ್ರಿಲ್ ಅನ್ನು ಬೆಂಗಳೂರಿನಲ್ಲಿ ಹೆಚ್ಚಿನ ಭದ್ರತೆಯಲ್ಲಿ, ಬಹಿರಂಗಪಡಿಸದ ಸ್ಥಳದಲ್ಲಿ ನಡೆಸಲಾಯಿತು.

Operation Abhyasa: KRS ಬಳಿ ಸೈರನ್ ಶಬ್ಧ ಕೇಳಿ ಸ್ಥಳೀಯರು ದಿಗ್ಭ್ರಮೆ, ಮಾಕ್ ಡ್ರಿಲ್ ಎಂದು ತಿಳಿದ ಬಳಿಕ ನಿಟ್ಟುಸಿರು!
ಜಿಲ್ಲಾಧಿಕಾರಿ ಕುಮಾರ ಅವರ ನೇತೃತ್ವದಲ್ಲಿ ಬೃಂದಾವನದ ಆವರಣದಲ್ಲಿ ಎರಡು ತಾಸುಗಳಿಗೂ ಹೆಚ್ಚು ಕಾಲ ಅಣಕು ಪ್ರದರ್ಶನ ನಡೆಯಿತು.

ಬೆಂಗಳೂರಿನಲ್ಲಿ 'ಆಪರೇಷನ್ ಅಭ್ಯಾಸ್' ಭಾಗವಾಗಿ ನಾಗರಿಕ ರಕ್ಷಣಾ ಮಾಕ್ ಡ್ರಿಲ್; ತುರ್ತು ಸನ್ನದ್ಧತೆಗೆ ತಯಾರಿ!
ಗೃಹ ಸಚಿವಾಲಯದ (MHA) ನಿರ್ದೇಶನದಂತೆ ಅಧಿಕಾರಿಗಳು ಇಂದು ನಗರದ ವಿವಿಧ ಸ್ಥಳಗಳಲ್ಲಿ 'ಆಪರೇಷನ್ ಅಭ್ಯಾಸ್' ಅಡಿಯಲ್ಲಿ ದೊಡ್ಡ ಪ್ರಮಾಣದ ನಾಗರಿಕ ರಕ್ಷಣಾ ಮಾಕ್ ಡ್ರಿಲ್ ನಡೆಸಿದರು.

Watch | ಅಕ್ರಮ ಗಣಿಕಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು; CSK vs RCB: IPS ಅಧಿಕಾರಿ ಮಕ್ಕಳಿಗೆ ಕಿರುಕುಳ; RCB ಅಭಿಮಾನಿಗಳ ಬಂಧನ; ನಾಳೆ ರಾಜ್ಯದ 3 ಕಡೆ ಮಾಕ್ ಡ್ರಿಲ್!

ಭಾರತ-ಪಾಕ್ ಉದ್ವಿಗ್ನತೆ: 1971ರ ನಂತರ ಇದೇ ಮೊದಲು; ದೇಶದ 19 ಪ್ರಮುಖ ಆದ್ಯತಾ ತಾಣಗಳಲ್ಲಿ ಬೃಹತ್ ನಾಗರಿಕ ರಕ್ಷಣಾ ಮಾಕ್ ಡ್ರಿಲ್ ನಾಳೆ! Video
ಕೇಂದ್ರ ಸರ್ಕಾರ ಪಾಕಿಸ್ತಾನ ವಿರುದ್ಧ ರಾಜತಾತ್ರಿಕ ಪ್ರತೀಕಾರ ಕ್ರಮಗಳನ್ನು ಕೈಗೊಂಡಿದ್ದು, ಈಗ ಅಣಕು ರಕ್ಷಣಾ ಕವಾಯತಿಗೆ ಸೂಚನೆ ನೀಡಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ವಿಕಿರಣ ಸೋರಿಕೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಣಕು ಕಾರ್ಯಾಚರಣೆ ವೇಳೆ ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು
ಅಣು ವಿಕಿರಣ ಸೋರಿಕೆಯಂತಹ ತುರ್ತು ಸಂದರ್ಭ ನಿರ್ವಹಣೆ ಹಾಗೂ ಅದನ್ನು ಎದುರಿಸುವ ಕುರುತು ಅರಿವು ಮೂಡಿಸಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಣಕು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಇಬ್ಬರು ನೌಕರರಿಗೆ ಗಾಯಗಳಾಗಿರುವ ಘಟನೆಯೊಂದು ಶುಕ್ರವಾರ ನಡೆದಿದೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಮಧ್ಯೆ, ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಸನ್ನದ್ಧತೆಯನ್ನು ಪರಿಶೀಲಿಸಲು ರಾಷ್ಟ್ರವ್ಯಾಪಿ ಅಣಕು ಕಾರ್ಯಾಚರಣೆ ನಡೆಯುತ್ತಿದೆ.

ನೀರಿನೊಳಗೆ ಮುಳುಗಿದ ಪ್ರಯಾಣಿಕರನ್ನು ರಕ್ಷಣೆ ಮಾಡುವುದು ಹೇಗೆ?: ಅಣಕು ಕಾರ್ಯಾಚರಣೆ ನಡೆಸಿದ ರೈಲ್ವೆ ಇಲಾಖೆ
ನೀರಿನೊಳಗೆ ಲೋಹದ ವಸ್ತುಗಳನ್ನು ಕತ್ತರಿಸುವ ಅತ್ಯಾಧುನಿಕ ಉಪಕರಣಗಳನ್ನು ಪ್ರದರ್ಶಿಸಲು ರೈಲ್ವೆ ಬೋಗಿಯೊಳಗೆ ಸಿಕ್ಕಿಹಾಕಿಕೊಂಡ ಮೂರು ಮೃತದೇಹಗಳನ್ನು ಹೊರತೆಗೆಯುವ ಬೃಹತ್ ಅಣಕು ಕಾರ್ಯಾಚರಣೆಯನ್ನು ಹೆಜ್ಜಾಲದಲ್ಲಿ ನಡೆಸಲಾಯಿತು.

