mock drill

ಕೋವಿಡ್ ಸೋಂಕಿನ ಹೆಚ್ಚಳ: ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಮಾಕ್ ಡ್ರಿಲ್ ಗೆ ಮುಂದಾದ ಆರೋಗ್ಯ ಇಲಾಖೆ
ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ಬೇಸಿಗೆಯಲ್ಲಿ ಮತ್ತೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲೂ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಇಂದು ಮತ್ತು ನಾಳೆ ಅಣಕು ಪ್ರದರ್ಶನ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಕೋವಿಡ್ ಏರಿಕೆ: ಮುಂದಿನ ತಿಂಗಳು ಎರಡು ದಿನ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತಾ ಪರಿಶೀಲನೆ
ಕೋವಿಡ್- 19 ಮತ್ತು ಇನ್ಫ್ಲುಯೆಂಜಾ ಪ್ರಕರಣಗಳ ಏರಿಕೆ ನಡುವೆ ಆಸ್ಪತ್ರೆಗಳಲ್ಲಿನ ಸಿದ್ಧತೆ ಕುರಿತು ಪರಿಶೀಲಿಸಲು ಏಪ್ರಿಲ್ 10 ಮತ್ತು 10 ರಂದು ದೇಶಾದ್ಯಂತ ಕೋವಿಡ್ ನಿರ್ವಹಣಾ ಪೂರ್ವ ಸಿದ್ಧತಾ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಡಿ.27 ರಂದು ಆಸ್ಪತ್ರೆಗಳಲ್ಲಿ ಕೊರೊನಾ ಕುರಿತ ಆರೋಗ್ಯ ಸೇವೆಗಳ ಬಗ್ಗೆ ಮಾಕ್ ಡ್ರಿಲ್: ಸಚಿವ ಡಾ. ಕೆ.ಸುಧಾಕರ್
ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು, ಸಿಬ್ಬಂಧಿಗಳು, ವ್ಯವಸ್ಥೆಗಳು ಸರಿಯಾಗಿದೆಯೇ ಅನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಡಿ.27ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಹಳಿ ತಪ್ಪಿದ ಎರಡು ಬೋಗಿಗಳು: ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ
ಯಶವಂತಪುರ ರೈಲ್ವೆ ನಿಲ್ದಾಣದಲ್ಲಿಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ರೈಲು ಹಳ್ಳಿ ತಪ್ಪಿದಾಗ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಾಚರಣೆ ಕುರಿತಂತೆ ಅಣಕು ಪ್ರದರ್ಶನ ನಡೆಸಲಾಯಿತು.

ಮಂಗಳೂರು: ಹಾಡಹಗಲೇ ದರೋಡೆಗೆ ಯತ್ನ: ಮಹಿಳೆಯಿಂದ ದಿಟ್ಟ ಪ್ರತಿರೋಧ, ವಿಡಿಯೋ ವೈರಲ್
ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೈಯ್ಯಲ್ಲಿದ್ದ ಬ್ಯಾಗ್ ಕಸಿದು ದರೋಡೆಗೆ ಯತ್ನಿಸಿರುವ ಘಟನೆ ನಗರದ ಬೆಂದೂರ್‌ವೆಲ್ ಸಮೀಪದ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಎನ್ಎಸ್ ಜಿ ರೀತಿ ಗರುಡ ತಾಲೀಮು
ಶಕ್ತಿ ಕೇಂದ್ರವಾದ ವಿಧಾನ ಸೌಧ ಸೇರಿದಂತೆ ನಗರದ ಪ್ರಮುಖ ಸ್ಥಗಳಲ್ಲಿ ಎನ್‍ಎಸ್‍ಜಿ ಮಾದರಿಯ ಗರುಡ ಪಡೆ ನಿಯೋಜಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

