Mock drills

ನಾಳೆ ಮೊಳಗಲಿದೆ ಯುದ್ಧದ ಸೈರನ್: ಸಂಜೆ 4 ಗಂಟೆಗೆ ರಾಜ್ಯದ ಮೂರು ಸ್ಥಳಗಳಲ್ಲಿ ಮಾಕ್ ಡ್ರಿಲ್
ನಾಳೆ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ಅಣಕು ಕವಾಯತುಗಳು ನಡೆಯಲಿವೆ.

ಪಾಕ್ ಮೇಲೆ ದಾಳಿಗೆ ಭಾರತ ಸನ್ನದ್ಧ; ಮೇ 7ರಂದು ಮಾಕ್ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
ವಾಯುದಾಳಿಯ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಮತ್ತು "ಪ್ರತಿಕೂಲ ದಾಳಿ"ಯ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರಿಣಾಮಕಾರಿ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.

ಕೇರಳದಲ್ಲಿ ಕೋವಿಡ್ ಉಲ್ಬಣ: ಕರ್ನಾಟಕದ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ!
ನೆರೆಯ ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರುವ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯನ್ನು ಸರ್ಕಾರ ಕರೆದಿದೆ.

ಕೋವಿಡ್ ರೂಪಾಂತರಿ ಎದುರಿಸಲು ಸಿದ್ಧತೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ
ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

