ದೇಶಕರ್ನಾಟಕ, ತಮಿಳುನಾಡು ಸಿಎಂಗಳ ಅಣಕು ಶವಯಾತ್ರೆ; ಕಾಂಗ್ರೆಸ್ ನಾಯಕ ಮಾಣಿಕ್ಕಂ ಟ್ಯಾಗೋರ್ ಖಂಡನೆ
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣಕು ಶವಯಾತ್ರೆಯನ್ನು ನಡೆಸಿರುವ ಎರಡು ಸಂಘಟನೆಗಳ ನಡೆಯನ್ನು ಕಾಂಗ್ರೆಸ್ ನಾಯಕ ಮಾಣಿಕಂ ಟ್ಯಾಗೋರ್ ಬುಧವಾರ ಖಂಡಿಸಿದ್ದಾರೆ ಮತ್ತು ಘನತೆಯಿಂದ ಪ್ರತಿಭಟನೆ ನಡೆಸುವಂತೆ ಒತ್ತಾಯಿಸಿದ್ದಾರೆ.