ರಾಜ್ಯಜೆಇಇ ಮುಖ್ಯ ಪರೀಕ್ಷೆ: ರಾಜ್ಯದ ಸಾತ್ವಿಕ್ ಗೆ ನೂರಕ್ಕೆ ನೂರು ಅಂಕ!
ಜಂಟಿ ಪ್ರವೇಶ ಪರೀಕ್ಷೆ(JEE)ಯ ಮುಖ್ಯ ಪರೀಕ್ಷೆ-2022ರಲ್ಲಿ ರ್ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿ ಮೊದಲ ಸ್ಥಾನ ಪಡೆದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ 23 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನ ನಾರಾಯಣ ಓಲಿಂಪಿಯಾಡ್ ಶಾಲೆಯ ಬೊಯ ಹರೇನ್ ಸಾತ್ವಿಕ್ ಅವರಿಗೆ ಮೊದಲ ಸ್ಥಾನ ಸಿಕ್ಕಿದೆ.