ದೇಶಚೀನಾ ವಿಷಯದಲ್ಲಿ ಮೋದಿ ಸುಳ್ಳು ಹೇಳುತ್ತಿರುವುದೇಕೆ: ರಕ್ಷಣಾ ಸಚಿವಾಲಯದ ದಾಖಲೆ ಉಲ್ಲೇಖಿಸಿ ರಾಹುಲ್ ಪ್ರಶ್ನೆ
ಭಾರತ-ಚೀನಾ ಗಡಿ ವಿವಾದ ಕುರಿತು ಎಂದಿನಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೇ 17-18ರಂದು ಚೀನಾ ಸೇನೆ ಭಾರತೀಯ ಪ್ರಾಂತ್ಯಗಳ ಮೇಲೆ ಅತಿಕ್ರಮಣ ಮಾಡಿರುವ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.