Model

ಬ್ಯಾಂಕಾಕ್ ನಿಂದ ಮುಂಬೈ ಗೆ 11.82 ಕೋಟಿ ರೂ ಮೌಲ್ಯದ ಗಾಂಜಾ ಸಾಗಣೆ: ಮಾಜಿ ಮಿಸೆಸ್ ಕೇರಳ ಬಂಧನ!
ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಹರ್ಷ ಸನ್ನಿ ಜೂನ್ 10-11ರ ರಾತ್ರಿ ಏರ್ ಇಂಡಿಯಾ ವಿಮಾನ TG-351 ಮೂಲಕ ಬ್ಯಾಂಕಾಕ್‌ನಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರು.

ಬೆಂಗಳೂರು: ಮಾಡೆಲ್ ಮೇಲೆ ಸೀ ಬರ್ಡ್ ಬಸ್ ಸಿಬ್ಬಂದಿ ಹಲ್ಲೆ!
ಹುಬ್ಬಳ್ಳಿಯ ದೇಶಪಾಂಡೆನಗರದ ಧ್ರುವ ನಿತೀಶ್ ನಾಯಕ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಮಾಡೆಲ್ ಆಗಿರುವ ಧ್ರುವ್ ನಾಯಕ್ ಅವರು, ಬ್ಯಾಂಕಾಕ್ಗೆ ಹೋಗಿ ಜುಲೈ 1 ರಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ದರು.

'ಗೃಹಜ್ಯೋತಿ' ಯಶಸ್ವಿ ಅನುಷ್ಠಾನ: ಕರ್ನಾಟಕ ಮಾದರಿ ಅನುಸರಿಸಲು ತೆಲಂಗಾಣ ಮುಂದು!
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಲು ತೆಲಂಗಾಣ ಸರ್ಕಾರ ಮುಂದಾಗಿದೆ.

ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.

ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್: ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ಮಾಡೆಲ್ ಆತ್ಮಹತ್ಯೆ!
ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.

ರ‍್ಯಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು ಮಾಡೆಲ್ ದುರ್ಮರಣ
ಫ್ಯಾಷನ್ ಶೋ ವೇಳೆ ರ್ಯಾಂಪ್ ವಾಕ್ ಮಾಡುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ವೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನೋಯ್ಡಾದಲ್ಲಿ ನಡೆದಿದೆ.

'ರಕ್ತಾಕ್ಷ' ಸಿನಿಮಾ ಮೂಲಕ ಬೆಳ್ಳಿತೆರೆಗೆ ಮಾಡೆಲ್ ರೋಹಿತ್!
ರೂಪದರ್ಶಿ ಮತ್ತು ರಂಗಭೂಮಿ ಕಲಾವಿದ ರೋಹಿತ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಹವಣಿಸುತ್ತಿದ್ದಾರೆ. ಬಿಡುಗಡೆಯಾಗದ ಚಿತ್ರ ಎಬಿ ಪಾಸಿಟಿವ್‌ನಲ್ಲಿ ನೆಗೆಟಿವ್ ಪಾತ್ರದಲ್ಲಿ ನಟಿಸಿದ್ದರು.

ಜೀವಕ್ಕೆ ಉರುಳಾಯ್ತು ಕುದುರೆ ಸವಾರಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಸುಂದರಿ!
ಕುದುರೆ ಸವಾರಿ ಮಾಡುವಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯದ ರೂಪದರ್ಶಿ ಸಿಯೆನ್ನಾ ವೀರ್ (23) ಜೀವನ್ಮರಣ ಹೋರಾಟ ಮಾಡಿ ಕೊನೆಯುಸಿರೆಳೆದಿದ್ದಾರೆ.

ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿ, ಸರ್ ಎಂ ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿಗೆ ಬಂದಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.

