Model code violation

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಕಲಬುರಗಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್!
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಕಲಬುರಗಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್!

ಕಲಬುರಗಿಯ ಶ್ರೀಶರಣಬಸವೇಶ್ವರ ಜಾತ್ರೆಯ ಅಂಗವಾಗಿ ಅನ್ನದಾಸೋಹ ಕಾರ್ಯಾಕ್ರಮವನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬ್ರಹ್ಮಪೂರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಆಯೋಜಿಸಲಾಗಿತ್ತು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರಕರಣ ದಾಖಲು, ಸಮನ್ಸ್ ಜಾರಿ
ರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರಕರಣ ದಾಖಲು, ಸಮನ್ಸ್ ಜಾರಿ

ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿ ಆದೇಶಿಸಿದೆ.

ಮಾದರಿ ಸಂಹಿತೆ ಉಲ್ಲಂಘನೆ: ಪರಸ್ಪರರ ವಿರುದ್ಧ ಕಾಂಗ್ರೆಸ್, ಬಿಜೆಪಿ ದೂರು ದಾಖಲು
ರಾಜ್ಯ

ಮಾದರಿ ಸಂಹಿತೆ ಉಲ್ಲಂಘನೆ: ಪರಸ್ಪರರ ವಿರುದ್ಧ ಕಾಂಗ್ರೆಸ್, ಬಿಜೆಪಿ ದೂರು ದಾಖಲು

ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.