ರಾಜ್ಯಕಾಲೇಜುಗಳಿಗೆ ಎನ್ಇಪಿ ಆಧಾರಿತ ಹೊಸ ಪಠ್ಯಕ್ರಮ ಸೆಪ್ಟೆಂಬರ್ ನಲ್ಲಿ ಬಿಡುಗಡೆ
ಮೊದಲ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆ.23 ರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವ ಕರ್ನಾಟಕದಲ್ಲಿ ಕಾಲೇಜುಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಆಧಾರಿತ ಹೊಸ ಪಠ್ಯಕ್ರಮವನ್ನು ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಲಿದೆ.