ರಾಜ್ಯಕಲಬುರಗಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ: 186 ಎಫ್ಐಆರ್ ದಾಖಲು
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಕೇಂದ್ರ ಚುನಾವಣೆ ಆಯೋಗ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ ಮಾಡಿದ ಬಳಿಕ ಈ ನಡುವೆಯೇ ಕಲಬುರಗಿ ಜಿಲ್ಲೆಯೊಂದರಲ್ಲೇ ಹಲವು ಬಾರಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಈ ವರೆಗೂ ಪೊಲೀಸರು 186 ಎಫ್ಐಆರ್'ಗಳನ್ನು ದಾಖಲು...