ರಾಜ್ಯಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್
ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.