ರಾಜ್ಯಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ: ಜುಲೈ ಮೂರನೇ ವಾರದಲ್ಲಿ ಪರೀಕ್ಷೆ
ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಜುಲೈ ಮೂರನೇ ವಾರದಲ್ಲಿ ಮುಹೂರ್ತ ನಿಗದಿಪಡಿಸಿರುವ ರಾಜ್ಯ ಸರ್ಕಾರ ಶನಿವಾರ ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.