Model

'ಕುರುಡು ಕಾಂಚಾಣ' ಮೂಲಕ ನಾಯಕಿಯಾಗಿ ಅಮೂಲ್ಯ ಗೌಡ ಪಾದಾರ್ಪಣೆ!
ಅಪರಂಜಿ, ಅಗ್ನಿಸಾಕ್ಷಿ ಮತ್ತು ನನ್ನರಸಿ ರಾಧೆ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಮಾಡೆಲ್ ಕಮ್ ನಟಿ ಅಮೂಲ್ಯಗೌಡ ಕುರುಡು ಕಾಂಚಾಣ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ
ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಭಾನುವಾರ ನಗರದ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು.

ಕೇರಳ: ಕಾರಿನೊಳಗೆ ಮಾಡೆಲ್ ಮೇಲೆ ಗ್ಯಾಂಗ್ ರೇಪ್, ಮಾನವ ಕಳ್ಳಸಾಗಣೆಯ ಶಂಕೆ ವ್ಯಕ್ತಪಡಿಸಿದ ಪೊಲೀಸ್ ಆಯುಕ್ತರು
ಚಲಿಸುತ್ತಿದ್ದ ಕಾರಿನೊಳಗೆ 19 ವರ್ಷದ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಅಮಾನುಷ ಕ್ಯತ್ಯ: 19 ವರ್ಷದ ರೂಪದರ್ಶಿ ಮೇಲೆ ಯುವಕರಿಂದ ಸಾಮೂಹಿಕ ಅತ್ಯಾಚಾರ
ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಮತ್ತೊಂದು ನಡೆದಿದೆ. ಕೇರಳದ ಕೊಚ್ಚಿಯಲ್ಲಿ ಮೊನ್ನೆ ಗುರುವಾರ ರಾತ್ರಿ ಕಾರಿನೊಳಗೆ 19 ವರ್ಷದ ರೂಪದರ್ಶಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ಬೆಂಗಳೂರು: ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ನಿಂದ ಮಾಡೆಲ್ ಗೆ ಲೈಂಗಿಕ ಕಿರುಕುಳ!
ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ಓರ್ವ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಹುಲಿ ಗಣತಿ ಕಾರ್ಯಕ್ಕೆ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿ!
ಹುಲಿ ಗಣತಿ ಕಾರ್ಯ ಕಷ್ಟಸಾಧ್ಯ ಎನ್ನುವ ಇತರ ಹುಲಿ ಮೀಸಲು ಪ್ರದೇಶಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹುಲಿ ಮೀಸಲು ಪ್ರದೇಶ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿಯಾಗಿದೆ.

ಸದ್ದಿಲ್ಲದೆ ಸದ್ದು ಮಾಡುತ್ತಿರುವ ಚಂದನವನದ ಚೆಲುವೆ ಸುಶ್ಮಿತಾ ದಾಮೋದರ್: ಫೋಟೊ ಗ್ಯಾಲರಿ
ಮಾಡೆಲ್ ಆಗಿದ್ದ ಸುಶ್ಮಿತಾ ದಾಮೋದರ್ ‘ಡಾರ್ಕ್ ಫ್ಯಾಂಟಿಸಿ’ ನಂತರ ಎರಡನೇ ಸಿನಿಮಾ ಪ್ರಾಜೆಕ್ಟ್ ‘ಆಡಿಸಿದಾತ’ ಬಗಲಿಗೇರಿಸಿಕೊಂಡಿದ್ದಾರೆ. ಸುಶ್ಮಿತಾ, ಮಿಸ್ ಕರ್ನಾಟಕ ಸ್ಪರ್ಧೆಯಲ್ಲಿ ಮೊದಲ ರನ್ನರ್ ಆಪ್ ಆಗಿದ್ದರು.

ಕರ್ನಾಟಕ ಪಂಚಾಯತ್ ವ್ಯವಸ್ಥೆ ಇತರೆ ರಾಜ್ಯಗಳಿಗೆ ಮಾದರಿ: ಕೇಂದ್ರ ಸಚಿವ ಕಪಿಲ್ ಪಾಟೀಲ್
ಕೇಂದ್ರ ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರು ಮಂಗಳವಾರ ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಕೊಂಡಾಡಿದ್ದಾರೆ.

ಗೆಳೆಯನೊಂದಿಗೆ ಲೇಟ್ ನೈಟ್ ಪಾರ್ಟಿಗೆ ಬೈದ ತಾಯಿ, ಲಾಕ್‌ಡೌನ್‌ನಿಂದ ಖಿನ್ನತೆಗೊಳಗಾದ ಮಾಡೆಲ್ ಆತ್ಮಹತ್ಯೆಗೆ ಶರಣು!
ಬಾಯ್ ಫ್ರೆಂಡ್ ಭೇಟಿ ಮಾಡಿದ್ದಕ್ಕೆ ತಾಯಿ ಬೈದಿದ್ದು ಅಲ್ಲದೆ ಕೊರೋನಾ ಲಾಕ್ ಡೌನ್ ಮನೆಯಲ್ಲೇ ಬಂಧಿಯಾಗಿದ್ದ ಮಾಡೆಲ್ ಒಬ್ಬರು 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

