modern India

'ಆಧುನಿಕ ಭಾರತದಲ್ಲಿ ಮೋದಿ ಪಾತ್ರ' ನಿರ್ಲಕ್ಷ್ಯ: 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ನಿಷೇಧಿಸಿದ ರಾಜಸ್ಥಾನ ಶಿಕ್ಷಣ ಸಚಿವ
ಆಧುನಿಕ ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆಗಳನ್ನು ನಿರ್ಲಕ್ಷಿಸಲಾಗಿದೆ. ಕಾಂಗ್ರೆಸ್ ನಾಯಕರನ್ನು ಅಸಮಾನವಾಗಿ ವೈಭವೀಕರಿಸಲಾಗಿದೆ.

'ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳು ದೊಡ್ಡ ಕೊಡುಗೆ ನೀಡಿದ್ದಾರೆ': ಅಮಿತ್ ಶಾ
ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಹುಲ್ ಗಾಂಧಿ 'ಆಧುನಿಕ ಭಾರತದ ಮಹಾತ್ಮಾ ಗಾಂಧಿ ಎಂದ ಕಾಂಗ್ರೆಸ್ ಶಾಸಕ!
ಕಾಂಗ್ರೆಸ್ ನಾಯಕ ಆಧುನಿಕ ಭಾರತದ ಮಹಾತ್ಮ ಗಾಂಧಿ ಎಂದು ಛತ್ತೀಸ್ ಗಢದ ಕಾಂಗ್ರೆಸ್ ಶಾಸಕ ಅಮಿತೇಶ್ ಶುಕ್ಲಾ ಕರೆದಿದ್ದಾರೆ. ಅಲ್ಲದೇ, ಮಹಾತ್ಮ ಗಾಂಧಿ ಮತ್ತು ರಾಹುಲ್ ಗಾಂಧಿ ನಡುವೆ ಹಲವಾರು ಸಾಮ್ಯತೆಗಳಿರುವುದಾಗಿ ಅವರು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿ, ಸರ್ ಎಂ ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿಗೆ ಬಂದಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ
ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.

ಕಾಂಗ್ರೆಸ್ ಪಾಲಿನ ಆಪತ್ಬಾಂಧವರಾಗಿದ್ದ ಪ್ರಣಬ್, ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದರು!
ಹಿರಿಯ ರಾಜಕಾರಣಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ ಅವರು 50 ವರ್ಷಗಳ ಸಾರ್ವಜನಿಕ ಬದುಕಿನ ಯಾತ್ರೆ ಹಾಗೂ ಸೇನಾ ಆಸ್ಪತ್ರೆಯಲ್ಲಿ 21 ದಿನಗಳ ನೋವಿನ ಯಾತ್ರೆ ಎರಡನ್ನೂ ಮುಗಿಸಿ ಮರಳಿ ಬಾರದ ಊರಿಗೆ ಹೋಗಿದ್ದಾರೆ.

