ರಾಜ್ಯ ಬಜೆಟ್410 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ; 51 ಕೋಟಿ ರೂ. ವೆಚ್ಚದಲ್ಲಿ ಠಾಣೆಗಳಿಗೆ ಹೈಟೆಕ್ ಸ್ಪರ್ಶ!
ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ ರೂ.240 ಕೋಟಿಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ನಮ್ಮ ಸರ್ಕಾರ ದಾಖಲೆ ನಿರ್ಮಿಸಿದ್ದು, ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.