ದೇಶಕೋವಿಡ್-19 ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ ಜಾಗರೂಕರಾಗಿರಿ: ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ
ದೇಶಾದ್ಯಂತ ಕೋವಿಡ್-19 ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಸಿದ್ದು ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.