ವಿದೇಶಭಯೋತ್ಪಾದನೆ ವಿರುದ್ಧ ಜಗತ್ತು ಒಂದಾಗಬೇಕು: ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಕರೆ
ಭಯೋತ್ಪಾದನೆ ವಿರುದ್ಧ ಇಡೀ ಜಗತ್ತು ಒಂದಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನಿಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಬಾಷಣ ಮಾಡುತ್ತಿರುವ ಮೋದಿ ಅಭಿವೃದ್ಧಿ, ಶಾಂತಿ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ವಿಶ್ವ ವೇದಿಕೆಯಲ್ಲಿ ದೇಶದ ಪಾತ್ರವನ್ನು ವಿವರಿಸಿದ್ದಾರೆ.