ರಾಜಕೀಯಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು: 'ಬ್ರ್ಯಾಂಡ್ ಮೋದಿ' ಕಾರ್ಡ್ ಪ್ರಯೋಗ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕತ್ವವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ 'ಬ್ರಾಂಡ್ ಮೋದಿ' ಅಸ್ತ್ರ ಪ್ರಯೋಗಿಸಲು ದೊಡ್ಡ ಕಾರ್ಯಸೂಚಿ ಸಿದ್ಧಪಡಿಸಿದೆ.