ದೇಶಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಆಡಳಿತದ ರಾಜ್ಯಗಳು ಪಕ್ಷದ 'ಶಾಹಿ' ಪರಿವಾರಕ್ಕೆ ATM- ಪ್ರಧಾನಿ ಮೋದಿ ವಾಗ್ದಾಳಿ
ಕಾಂಗ್ರೆಸ್ ನವರು ಎಂದಾದ್ದರೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಂಚತೀರ್ಥಕ್ಕೆ ಭೇಟಿ ನೀಡಿದ್ದರೆ ಅದನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್ನ ಶಾಹಿ ಪರಿವಾರಕ್ಕೆ ಸವಾಲು ಹಾಕುತ್ತೇನೆ ಎಂದರು.