ರಾಜ್ಯಸಿಎಂ ಸಮ್ಮುಖದಲ್ಲೇ ಪ್ರಧಾನಿಗೆ ಜೈಕಾರ, ಅದನ್ನು ಕೇಳಿ ಮೋದಿ ಏನೆಂದರು? ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು ನೋಡಿ...
ನಿನ್ನೆ ಅಂದರೆ ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಭಟ್ಟರ ಮಾರೇನಹಳ್ಳಿಯಲ್ಲಿ ಜಾಗತಿಕ ಏರೋಸ್ಪೇಸ್ ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ಆಗಮಿಸಿದ್ದರು.