ದೇಶಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ
ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.