ದೇಶಮೋದಿ ಸಾಕ್ಷ್ಯಚಿತ್ರ ವಿವಾದ: ಬಿಬಿಸಿಗೆ ಮತ್ತೇ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್
'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರದ ಕುರಿತು ಗುಜರಾತ್ ಮೂಲದ ಎನ್ಜಿಒ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ದೆಹಲಿ ಹೈಕೋರ್ಟ್ ಇಂದು ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್(ಬಿಬಿಸಿ)ಗೆ ಹೊಸ ನೋಟಿಸ್ ಜಾರಿ ಮಾಡಿದೆ.