ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೇ.1 ರಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.