ರಾಜ್ಯನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ, 1,500 ವಿದ್ಯಾರ್ಥಿಗಳ ರವಾನಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.