Modi government

ತ್ರಿವಳಿ ತಲಾಖ್: ರಾಜ್ಯಸಭೆ ಕಲಾಪದಿಂದ ಹೊರ ನಡೆದ ಜೆಡಿಯು, ಬಿಜೆಪಿ ಹಾದಿ ಸುಗಮ!
ಅನರೀಕ್ಷಿತ ಬೆಳವಣಿಗೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ರಾಜ್ಯಸಭೆ ಕಲಾಪದಿಂದ ಹೊರ ನಡೆದಿದ್ದು, ತೀವ್ರ ಕುತೂಹಲ ಕೆರಳಿಸಿರುವ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ದೊರೆಯುವುದು ಬಹುತೇಕ ಖಚಿತವಾದಂತಾಗಿದೆ.

ಏನಿದು ತ್ರಿವಳಿ ತಲಾಖ್ ಕಾಯ್ದೆ? ಭಾರತದಲ್ಲಿ ಪರ-ವಿರೋಧವೇಕೆ?
ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಪತಿಯು ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಹೇಳುವ ಮೂಲಕ ವಿಚ್ಛೇದನ ನೀಡುವ ಪದ್ಧತಿ ಇದೆ. ಇದನ್ನೇ ತ್ರಿವಳಿ ತಲಾಖ್ ಎನ್ನಲಾಗುತ್ತದೆ.

ಆರ್‌ಟಿಐ ತಿದ್ದುಪಡಿ ಭ್ರಷ್ಟರಿಗೆ ಸಹಾಯ ಮಾಡಲಿದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ದೇಶವನ್ನು ಲೂಟಿ ಮಾಡುವ ಭ್ರಷ್ಟರಿಗೆ ಸಹಾಯ ಮಾಡಲು ಆರ್‌ಟಿಐ ಕಾಯ್ದೆಯನ್ನು ಅನ್ನು ದುರ್ಬಲಗೊಳಿಸಲಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ.

ಮೋದಿ 2.0 ಸರ್ಕಾರ: ಮೊದಲ 50 ದಿನದಲ್ಲಿ ರಕ್ಷಣಾ ಕ್ಷೇತ್ರಕ್ಕೆ 8500 ಕೋಟಿ ವೆಚ್ಚ
ಮೋದಿ 2.0 ಸರ್ಕಾರದ ಮೊದಲ 50 ದಿನದಲ್ಲೇ ರಕ್ಷಣಾ ಕ್ಷೇತ್ರಕ್ಕೆ ಈಗಾಗಲೇ 8500 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಭಾರತೀಯ ಸೇನೆ ಮತ್ತು ವಾಯುಪಡೆಯ ಕ್ಷಿಪಣಿಗಳು ಮತ್ತು ಬಿಡಿಭಾಗಗಳು ಸೇರಿದಂತೆ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಖರೀದಿಗಾಗಿ ಭಾರಿ ಮೊತ್ತವನ್ನು ವ್ಯಯಿಸಲಾಗಿದೆ.

ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಯುಪಿಗೆ ಆನಂದಿ ಬೆನ್-ಎಂಪಿಗೆ ಲಾಲ್ ಜಿ ಟಂಡನ್
ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರ ಮತ್ತು ನಾಗಾಲ್ಯಾಂಡ್ ಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ...

ಲೋಕಸಭೆಯಲ್ಲಿ ಎನ್ಐಎ ತಿದ್ದುಪಡಿ ಮಸೂದೆ ಅಂಗೀಕಾರ: ಮೋದಿ ಸರ್ಕಾರ ಕಾನೂನು ದುರುಪಯೋಗ ಮಾಡಲ್ಲ-ಅಮಿತ್ ಶಾ
ತಿದ್ದುಪಡಿ ಮಸೂದೆ ಮೇಲಿನ ಚರ್ಚೆ ವೇಳೆ, ಮಸೂದೆ ಮಂಡಿಸಿದ ಗೃಹ ಸಚಿವ ಅಮಿತ್ ಶಾ ಹಾಗೂ ವಿಪಕ್ಷಗಳ ನಡುವೆ ವಾಗ್ಯುದ್ಧ ನಡೆಯಿತು.

ವಾಹನ ಉದ್ಯಮದಲ್ಲಿ ಕಳಪೆ ಸಾಧನೆಗೆ ಕೇಂದ್ರ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ
ವಾಹನಗಳ ಮಾರಾಟ ಕುಸಿತ ಮತ್ತು ಉದ್ಯಮದ ಆರ್ಥಿಕ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಗುರುವಾರ ಕಾಂಗ್ರೆಸ್ ಆರೋಪಿಸಿದೆ.

ಭಾರತದ ಆರ್ಥಿಕತೆ ಬಗ್ಗೆ ಕೇಂದ್ರ ಸರ್ಕಾರ ನಿರಾಶಾದಾಯಕವಾಗಿದೆ: ಪಿ ಚಿದಂಬರಂ
ಗುರುವಾರ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ವಲಯವಾರು ಬೆಳವಣಿಗೆಯ ಪ್ರಸ್ತಾಪವೇ ಇಲ್ಲ. ಸರ್ಕಾರವೇ ಆರ್ಥಿಕತೆಯ ಬಗ್ಗೆ ನಿರಾಶಾವಾದಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚದಂಬರಂ ಹೇಳಿದ್ದಾರೆ.

ಅಚ್ಚರಿಯಾದ್ರೂ ಸತ್ಯ... ಈ ಒಂದು ವಿಚಾರಕ್ಕೆ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದ ದೀದಿ..!
ಮೋದಿ ಸರ್ಕಾರಕ್ಕೆ ಮೊದಲ ಬಾರಿಗೆ ಮಹತ್ವದ ವಿಚಾರಕ್ಕೆ ಸಂಬಂಧಿಸಿದಂತೆ ತೃಣ ಕಾಂಗ್ರೆಸ್ ಬೆಂಬಲ ನೀಡಿ ಅಚ್ಚರಿಗೆ ಕಾರಣವಾಗಿದೆ.

