Modi government

ಕೇಂದ್ರ ಬಜೆಟ್ 2019: ಹಿರಿಯ ಉದ್ಯೋಗಿಗಳಿಗೆ ಸಿಹಿ ಸುದ್ದಿ, ತೆರಿಗೆ ರಹಿತ ಗ್ರಾಚ್ಯುಟಿ ಮಿತಿ 20 ಲಕ್ಷ ರೂ. ಗೆ ಏರಿಕೆ
ವೇತನ ಪಡೆಯುವ ಹಿರಿಯ ಉದ್ಯೋಗಿಗಳಿಗೆ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಸಿಹಿ ಸುದ್ದಿ ನೀಡಿದ್ದು, ತೆರಿಗೆ ರಹಿತ ಗ್ರಾಚ್ಯುಟಿ ಮಿತಿ 20 ಲಕ್ಷ ರೂ ಗಳಿಗೆ ಏರಿಕೆ ಮಾಡಿದ್ದಾರೆ.

ಕೇಂದ್ರ ಬಜೆಟ್: ಶಿಕ್ಷಣ ಅನುದಾನ ಶೇ. 10ರಷ್ಟು ಏರಿಕೆ, ನ್ಯಾಷನಲ್ ಎಜುಕೇಷನ್ ಮಿಷನ್ ಗೆ 38 ಸಾವಿರ ಕೋಟಿ ಅನುದಾನ
ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ಶುಕ್ರವಾರ ಮಂಡಿಸಿದ 2019ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿರಿಸಲಾಗಿರುವ ಅನುದಾನದಲ್ಲಿ ಶೇ.10ರಷ್ಟು ಹೆಚ್ಚಳಗಿದೆ.

ಗೋವುಗಳ ರಕ್ಷಣೆ: ರಾಷ್ಟ್ರೀಯ ಕಾಮಧೇನು ಆಯೋಗ ಹೇಗೆ ಕಾರ್ಯನಿರ್ವಹಿಸಲಿದೆ ಗೊತ್ತೇ?
ದೇಶದ ಭಾವನಾತ್ಮಕ ವಿಚಾರಗಳಲ್ಲಿ ಗೋ ರಕ್ಷಣೆಯೂ ಒಂದು. ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಸಹ ಗೋ ರಕ್ಷಣೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ವಿಷಯ ಅತಿ ಹೆಚ್ಚು ಚರ್ಚೆಯಾಗಿದೆ.

ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ?
ಹಾಲಿ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವ ಪಿಯೂಶ್ ಗೋಯಲ್ ಹಿರಿಯ ಉದ್ಯೋಗಸ್ಥರ ಗ್ರಾಚ್ಯುಟಿ ಮೊತ್ತವನ್ನು 10 ರಿಂದ 30 ಲಕ್ಷ ರೂಗಳಿಗೆ ಏರಿಕೆ ಮಾಡಿದೆ. ಇಷ್ಟಕ್ಕೂ ಗ್ರಾಚ್ಟುಟಿ ಎಂದರೇನು..?

ಕೇಂದ್ರ ಬಜೆಟ್ 2019: ವಾರ್ಷಿಕ ಆದಾಯ ತೆರಿಗೆ ಮಿತಿ 5 ಲಕ್ಷ ರೂ. ಗೆ ಏರಿಕೆ!
ಹಾಲಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಮಧ್ಯಮವರ್ಗದ ಜನರಿಗೆ ದೊಡ್ಡ ತೆರಿಗೆ ರಿಲೀಫ್ ನೀಡಿದ್ದು, 5 ರೂ. ಲಕ್ಷವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ.

ಫೆಬ್ರವರಿ 1 ರಂದು ಕೇಂದ್ರ ಮಧ್ಯಂತರ ಬಜೆಟ್: ಪಿಯೂಷ್ ಗೋಯೆಲ್
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದೆ....

ಹಾಲಿ ಭಾರತ ಸರ್ಕಾರದ ಜೊತೆಗಿನ ಚರ್ಚೆ 'ವೇಸ್ಟ್', ಹೊಸ ಸರ್ಕಾರಕ್ಕಾಗಿ ಕಾಯುತ್ತೇವೆ: ಪಾಕಿಸ್ತಾನ
ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಸಂಬಂಧ ಹಾಲಿ ಭಾರತ ಸರ್ಕಾರದ ಜೊತೆಗಿನ ಯಾವುದೇ ರೀತಿಯ ಚರ್ಚೆ ವ್ಯರ್ಥ.. ನಾವು ಮುಂದಿನ ಹೊಸ ಸರ್ಕಾರಕ್ಕಾಗಿ ಕಾಯುತ್ತೇವೆ ಎಂದು ಪಾಕಿಸ್ತಾನ ಹೇಳಿದೆ.

ಭರವಸೆ ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ: ಗಡ್ಕರಿ ಹೇಳಿದ್ದು ಯಾರಿಗೆ?
ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ...

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಘೋಷಿಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ
ಗಣರಾಜ್ಯೋತ್ಸವ ದಿನಾಚರಣೆ ಹಿಂದಿನ ದಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಪ್ರಣಬ್ ಮುಖರ್ಜಿ, ನಾನಾಜಿ ದೇಶ್ ಮುಖ್ ಹಾಗೂ ಹೆಸರಾಂತ ಗಾಯಕ ಭೂಪೆನ್ ಹಜಾರಿಕಾ ಅವರಿಗೆ ಭಾರತ ರತ್ನ

