Modi government

ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿ: ಅರ್ಹತಾ ಮಾನದಂಡಗಳೇನು? ಇಲ್ಲಿದೆ ಮಾಹಿತಿ
2019 ರ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹೊಸ ಮೀಸಲಾತಿ ಘೋಷಣೆ ದೇಶಾದ್ಯಂತ ಸಂಚಲನ...

ಇದೊಂದು ಚುನಾವಣಾ ಗಿಮಿಕ್: ಮೇಲ್ಜಾತಿಯ ಬಡವರಿಗೆ ಶೇ.10 ಮೀಸಲಾತಿ ಕುರಿತು ಕಾಂಗ್ರೆಸ್ ಟೀಕೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚುನಾವಣಾ ಗಿಮಿಕ್ ಅಷ್ಟೇ ಎಂದು ಕಾಂಗ್ರೆಸ್ ಟೀಕಿಸಿದೆ.

ಲೋಕಸಭೆ ಚುನಾವಣೆ 2019ಕ್ಕೂ ಮುನ್ನ ಮಲ್ಯ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಸತತ ಯತ್ನ: ವರದಿ
2019 ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೂ ಮುನ್ನವೇ ಘೋಷಿತ ದೇಶಭ್ರಷ್ಟ, ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಸತತ ಯತ್ನಗಳನ್ನು...

ಚುನಾವಣೋತ್ತರ ಸಮೀಕ್ಷೆಗೆ ಬೆದರಿದ ಮೋದಿ ಸರ್ಕಾರದಿಂದ ವಾದ್ರಾ ವಿರುದ್ಧ ಇಡಿ ಪ್ರಯೋಗ: ಕಾಂಗ್ರೆಸ್
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬೆದರಿದ್ದು, ಹೀಗಾಗಿಯೇ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ನೋಟು ನಿಷೇಧ ಬೆಂಬಲಿಸಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್ ಮುಖ್ಯ ಆರ್ಥಿಕ ಸಲಹೆಗಾರ
ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ನೋಟು ನಿಷೇಧ ನೀತಿಯನ್ನು ಬೆಂಬಲಿಸಿದ್ದ ಇಂಡಿಯನ್ ಸ್ಕೂರ್ ಆಫ್ ಬ್ಯುಸಿನೆಸ್ ಹೈದರಾಬಾದ್'ನ ಪ್ರಾಧ್ಯಾಪಕ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ಮುಖ್ಯ ಆರ್ಥಿಕ...

ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ
ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ, ಮೊದಲು ಅವರ ಸಮಸ್ಯೆ ಬಗೆಹರಿಸುವತ್ತ ಸರ್ಕಾರ ಗಮನ ಹರಿಸಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.

ಮೋದಿ ಸರ್ಕಾರದಿಂದ 'ವರ್ಗಾವಣೆ ಭೀತಿ' ಇದೆ: ಕಾಶ್ಮೀರ ರಾಜ್ಯಪಾಲ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜಿಸುವ ಮುನ್ನ ಪೀಪಲ್ಸ್ ಕಾನ್ಫರೆನ್ಸ್ ಮುಖಂಡ ಸಜ್ಜದ್ ಲೋನ್ ಗೆ ಸರ್ಕಾರ ರಚನೆಗೆ

ಸರ್ಕಾರದ ಒತ್ತಡಕ್ಕೆ ಮಣಿದ ಊರ್ಜಿತ್ ಪಟೇಲ್, ಕೇಂದ್ರ-ಆರ್ ಬಿಐ ಗುದ್ದಾಟಕ್ಕೆ ಕೊನೆಗೂ ತೆರೆ
ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ಮುಸುಕಿನ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಕೇಂದ್ರಕ್ಕೆ ಶೇ.50ರಷ್ಟು ಲಾಭಾಂಶ ವರ್ಗಾವಣೆಯೂ ಸೇರಿದಂತೆ ಸರ್ಕಾರದ ಬಹುತೇಕ ಬೇಡಿಕೆಗಳಿಗೆ ಆರ್ ಬಿಐ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

ಇಂದಿನ ಪರಿಸ್ಥಿತಿ ತುರ್ತುಪರಿಸ್ಥಿತಿಗಿಂತಲೂ ದಾರುಣ: ಅರುಣ್ ಶೌರಿ
ಭಾರತ ದೇಶದ ಪ್ರಸ್ತುತ ಪರಿಸ್ಥಿತಿ 1975-77ರ ನಡುವಿನ ತುರ್ತು ಪರಿಸ್ಥಿತಿಗಿಂತಲೂ ಧಾರುಣವಾಗಿದೆ ಎಂದು ಖ್ಯಾತ ಪತ್ರಕರ್ತ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಹೇಳಿದ್ದಾರೆ.

