Modi government

ಆಧಾರ್ ಸಿಂಧುತ್ವದ ಭವಿಷ್ಯ ಸುಪ್ರೀಂ ನಲ್ಲಿ ನಿರ್ಧಾರ!
ಆಧಾರ್ ಯೋಜನೆಯ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಬುಧವಾರ ಅಂತಿಮ ತೀರ್ಪು ನೀಡಲಿದ್ದಾರೆ.

ಐವರ ಪೈಕಿ ಆಧಾರ್ ಸಿಂಧುತ್ವ ವಿರೋಧಿಸಿದ ಏಕೈಕ ಜಡ್ಜ್: ನ್ಯಾ.ಚಂದ್ರಚೂಡ್ ಅವರ ವಾದವೇನು?
ಆಧಾರ್ ಕಾರ್ಡ್ಗೆ ಸಂವಿಧಾನದ ಮಾನ್ಯತೆ ನೀಡುವ ವಿಚಾರದಲ್ಲಿ ಐವರು ನ್ಯಾಯಮೂರ್ತಿಗಳ ಪೈಕಿ ನ್ಯಾ. ಚಂದ್ರಚೂಡ್ ಅವರೊಬ್ಬರು ಮಾತ್ರ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ, ಬ್ಯಾಂಕ್, ಶಾಲೆ, ಆಸ್ಪತ್ರೆಗಳಿಗೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

'ನಕಲಿ ಆಧಾರ್ ಕಾರ್ಡ್ ಹೊಂದುವುದು ಅಸಾಧ್ಯ, ಆಧಾರ್ ಸುರಕ್ಷಿತವಾಗಿದೆ': ಎಂದ ಸುಪ್ರೀಂ ಕೋರ್ಟ್
ಆಧಾರ್ ಸುರಕ್ಷಿತವಾಗಿದ್ದು, ನಕಲಿ ಆಧಾರ್ ಹೊಂದುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ತೈಲೋತ್ಪನ್ನಗಳ ಬೆಲೆ ಮತ್ತೆ ಏರಿಕೆ, ಇಂದಿನ ದರ ಏರಿಕೆ ಎಷ್ಟು ಗೊತ್ತಾ?
ಭಾರತದಲ್ಲಿ ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ಬೆಲೆ ಮತ್ತೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಇಂದು ಪ್ರತೀ ಲೀಟರ್ ಪೆಟ್ರೋಲ್ ದರ 82.86ಕ್ಕೆ ಏರಿಕೆಯಾಗಿದೆ.

ರಾಫೆಲ್ ವಿವಾದದಿಂದ ಭಾರತ-ಫ್ರಾನ್ಸ್ ಸಂಬಂಧಕ್ಕೆ ಧಕ್ಕೆ: ಫ್ರಾನ್ಸ್ ಆತಂಕ
ಭಾರತ ಮತ್ತು ಫ್ರಾನ್ಸ್ ನಡುವಿನ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಎದ್ದಿರುವ ವಿವಾದದಿಂದಾಗಿ ಉಭಯ ದೇಶಗಳ ನಡುವಣ...

ರಾಫೆಲ್ ಒಪ್ಪಂದ ಸಂಬಂಧ ಸರ್ಕಾರ ತನ್ನ ತಪ್ಪಿಲ್ಲ ಎಂಬುದನ್ನು ಸಾಬೀತು ಪಡಿಸಬೇಕು: ಶತೃಘ್ನ ಸಿನ್ಹಾ
ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರ ತಾನು ಶುದ್ಧ ಹಸ್ತ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಶತೃಘ್ನಸಿನ್ಹಾ ಹೇಳಿದ್ದಾರೆ.

ರಾಫೆಲ್ ಡೀಲ್ ನಲ್ಲಿ ನಮ್ಮ ಪಾತ್ರವಿಲ್ಲ: ಹೊಲಾಂಡ್ ಹೇಳಿಕೆಗೆ ಫ್ರಾನ್ಸ್ ಸರ್ಕಾರದ ಸ್ಪಷ್ಟನೆ
ಭಾರತದೊಂದಿಗಿನ ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ.

ರಾಫೆಲ್ ಡೀಲ್ ಗಾಗಿ ರಿಲಯನ್ಸ್ ಆಯ್ಕೆ ಮಾಡಿದ್ದು ನಾವೇ: ಡಸ್ಸಾಲ್ಟ್ ಏವಿಯೇಷನ್
ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದು, ರಾಫೆಲ್ ಯುದ್ಧ ವಿಮಾನ ಒಪ್ಪಂದಕ್ಕಾಗಿ ಸಹಭಾಗಿ ಸಂಸ್ಥೆಯನ್ನಾಗಿ ರಿಲಯನ್ಸ್ ಸಂಸ್ಥೆಯನ್ನು ಆಯ್ಕೆ ಮಾಡಿದ್ದು ನಾವೇ ಎಂದು ಹೇಳಿದೆ.

