Modi government

ಮೋದಿ ಸರ್ಕಾರದಲ್ಲಿ ಮುಸ್ಲಿಮರ ದುಸ್ಥಿತಿ ಬಗ್ಗೆ ರಾಹುಲ್ ಗೆ ಪತ್ರ ಬರೆದ ಜಮ್ಮಾ ಮಸೀದಿ ಇಮಾಮ್ ಬುಖಾರಿ!
ದೇಶದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ ಎಂದು ದೆಹಲಿಯ ಜಮ್ಮಾ ಮಸೀದಿಯ ಇಮಾಮ್ ಬುಖಾರಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

ಮೋದಿ ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಕ್ರೂರವಾಗಿ ಕಡೆಗಣಿಸಿದೆ: ಚಿದಂಬರಂ
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ಯುಪಿಎ ಸರ್ಕಾರಿ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ...

ದೇಶವನ್ನು ಅಪಾಯಕಾರಿ ಆಡಳಿತದಿಂದ ರಕ್ಷಿಸಬೇಕಿದೆ: ಸೋನಿಯಾ ಗಾಂಧಿ
ಪ್ರಜಾಪ್ರಭುತ್ವದ ಮೌಲ್ಯಗಳೊಡನೆ ರಾಜಿ ಮಾಡಿಕೊಳ್ಳುವ ಅಪಾಯಕಾರಿ ಆಡಳಿತದಿಂದ ದೇಶವನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ, ಹಿರಿಯ ಣಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ವಿಶ್ವಾಸ ನಿರ್ಣಯ, ವಿಪಕ್ಷಗಳ ಬಲ ಹೆಚ್ಚಿಸಿಕೊಳ್ಳುವ ಯತ್ನ ಸಫಲವಾಗುವುದೇ?
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಮೊದಲ ಅವಿಶ್ವಾಸ ಮತವನ್ನು ಎದುರಿಸುತ್ತಿದ್ದು, ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷಗಳು ತಮ್ಮ ಬಲ ಹೆಚ್ಚಿಸಿಕೊಳ್ಳುವ ಕೊನೆಯ ಕ್ಷಣದ ಪ್ರಯತ್ನಗಳನ್ನು ನಡೆಸಿವೆ.

ಅವಿಶ್ವಾಸ ನಿರ್ಣಯ: ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್, ಕಡ್ಡಾಯ ಹಾಜರಾತಿಗೆ ಸೂಚನೆ
ಕೇಂದ್ರಸರ್ಕಾರದ ವಿರುದ್ಧ ಟಿಡಿಪಿ ಪಕ್ಷ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೂ ವಿಪ್ ಜಾರಿ ಮಾಡಿದೆ.

ಅವಿಶ್ವಾಸ ಮಂಡನೆ: ಸಾಕಾಗಿದೆ, ನಿರ್ಣಾಯಕ ಅಧಿವೇಶನದಲ್ಲಿ ಪಾಲ್ಗೊಳ್ಳಲ್ಲ- ಟಿಡಿಪಿ ಸಂಸದ
ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೆಲುಗು ದೇಶಂ ಪಕ್ಷ (ಟಿಡಿಪಿ) ಮಂಡನೆ ಮಾಡಿರುವ ಅವಿಶ್ವಾಸ ನಿರ್ಣಯ ಕುರಿತು ಇನ್ನು ಕೆಲವೇ ದಿನಗಳಲ್ಲಿ ಚರ್ಚೆ ನಡೆಯಲಿದ್ದು, ಈ ನಿರ್ಣಾಯ ಅಧಿವೇಶನದಲ್ಲಿ...

ಲೋಕಸಭೆಯಲ್ಲಿ ಜು.20ಕ್ಕೆ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಚರ್ಚೆ ಮತ್ತು ಮತ ಚಲಾವಣೆ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳು ಕುರಿತು ಚರ್ಚೆ ಮತ್ತು ಮತ ಚಲಾವಣೆ ನಡೆಯಲಿದೆ...

ಇರಾನ್ ನಿಂದ ತೈಲ ಖರೀದಿಸಬೇಕೋ ಅಥವಾ ಅಮೆರಿಕದಿಂದಲೋ?: ಗೊಂದಲದಲ್ಲಿ ಮೋದಿ ಸರ್ಕಾರ
ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳದಂತೆ ಅಮೆರಿಕ ಭಾರತಕ್ಕೆ ಒತ್ತಡ ಹೇರಿದ್ದು, ಆ ಒತ್ತಡದ ನಂತರ ಭಾರತ ಇರಾನ್ ನಿಂದ ಆಮದು ಮಾಡಿಕೊಳ್ಳುತ್ತಿದ್ದ ತೈಲ ಪ್ರಮಾಣ ಕಡಿಮೆಯಾಗಿದ್ದು ಎಲ್ಲವೂ ಗೊತ್ತೇ ಇದೆ.

ಕೇಂದ್ರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಲೋಕಸಭೆಯಲ್ಲಿ ಜು.20, ರಾಜ್ಯಸಭೆಯಲ್ಲಿ ಜು.23ರಂದು ಚರ್ಚೆ
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ದ ವಿರೋಧ ಪಕ್ಷಗಳ ಮಂಡನೆ ಮಾಡಿದ್ದ ಅವಿಶ್ವಾಸ ನಿರ್ಣಯ ಕುರಿತು ಜುಲೈ.20 ರಂದು ಲೋಕಸಭೆಯಲ್ಲಿ, ಜು.23 ರಂದು ರಾಜ್ಯಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು...

