Modi government

ಸಂಸತ್ ಮುಂಗಾರು ಅಧಿವೇಶನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ಅವಿಶ್ವಾಸ ನಿರ್ಣಯ; ಸ್ಪೀಕರ್ ಸಮ್ಮತಿ
ಸಂಸತ್ ನ ಮುಂಗಾರು ಅಧಿವೇಶನ ಜು.18 ರಿಂದ ಪ್ರಾರಂಭವಾಗಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ.

ಮೋದಿ ಸರ್ಕಾರ ಅಂಬಾನಿ ಜೇಬಿನಲ್ಲಿದೆ: ಜಿಯೋ ಇನ್ ಸ್ಟಿಟ್ಯೂಟ್ ಬಗ್ಗೆ ಕೇಜ್ರಿವಾಲ್
ರಿಲಯನ್ಸ್ ಪ್ರತಿಷ್ಠಾನದ ಜಿಯೋ ಇನ್ ಸ್ಟಿಟ್ಯೂಟ್ ಗೆ ಉತ್ಕೃಷ್ಟ ಸಂಸ್ಥೆ ಸ್ಥಾನಮಾನ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ...

ಇಳಿಕೆ ಆಯ್ತು ಈಗ ಏರಿಕೆ ಸರದಿ: ಸತತ 2ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ, ದರ ಎಷ್ಟು ಗೊತ್ತಾ?
ಕಳೆದ 15 ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಕಚ್ಛಾತೈಲ ದರ ಇದೀಗ ತನ್ನ ಪಥ ಪದಲಿಸಿದ್ದು, ಏರಿಕೆಯತ್ತ ಮುಖಮಾಡಿದೆ.

ಮೋದಿ ಸರ್ಕಾರ ಸರ್ಜಿಕಲ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್ ಆರೋಪ
2016 ರಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ...

ಮತ್ತೆ ಪೈಸೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿತ, ಹೊಸ ದರ ಪಟ್ಟಿ ಇಲ್ಲಿದೆ
ವ್ಯಾಪಕ ಚರ್ಚೆಗೆ ಗ್ರಾ,ವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಇದೀಗ ಮತ್ತೆ ಸುದ್ದಿಯಾಗಿದ್ದು, ದರ ಇಳಿಕೆಯಾಗಿದೆ ಯಾದರೂ ಮತ್ತೆ ಪೈಸೆಗಳಲ್ಲೆ ದರ ಇಳಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಸೂಪರ್ ಕಂಪ್ಯೂಟರ್ ಕೋಡಿಂಗ್ ಗಾಗಿ ಭಾರತದ 4 ಸಾವಿರ ವರ್ಷಗಳ ಹಳೆಯ ಭಾಷೆಯ ಬಳಕೆ!
ಭವ್ಯ ಭಾರತದ ಸುಮಾರು 4 ಸಾವಿರ ವರ್ಷಗಳಷ್ಟು ಹಳೆಯದಾದ ಸಂಸ್ಕೃತ ಭಾಷೆಯನ್ನು ಭವಿಷ್ಯದ ಸೂಪರ್ ಕಂಪ್ಯೂಟರ್ ಗಳ ಕೋಡಿಂಗ್ ಗಾಗಿ ಬಳಕೆ ಮಾಡಬಹುದು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ಹೇಳಿಕೆ; ಯೂ-ಟರ್ನ್ ಹೊಡೆದ ಪೇಜಾವರ ಶ್ರೀ
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಇದೀಗ ಹೇಳಿಕೆ ಕುರಿತಂತೆ ಯೂ-ಟರ್ನ್ ಹೊಡೆದಿದ್ದು, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಂಗಳವಾರ ಹೇಳಿದ್ದಾರೆ...

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ: ಪೇಜಾವರ ಶ್ರೀ
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷದ ಆಡಳಿತ ನಮ್ಮ ನಿರೀಕ್ಷೆ ಮಟ್ಟವನ್ನು ಮುಟ್ಟಿಲ್ಲ. ಎಂದು ಉಡುಪಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಶ್ರೀಪಾದರು ಹೇಳಿದ್ದಾರೆ.
ಮೋದಿ ಸರ್ಕಾರ 4 ವರ್ಷಗಳಿಂದ ಜನರಿಗೆ ದ್ರೋಹ ಮಾಡಿದೆ: ಕಾಂಗ್ರೆಸ್
ನಾಲ್ಕು ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದು,....

