Modi government

ಮೋದಿ 3.0 ಸರ್ಕಾರಕ್ಕೆ ಸಂತೋಷದ ಸ್ವಾಗತ: ಸೆನ್ಸೆಕ್ಸ್, ನಿಫ್ಟಿ ಏರಿಕೆ; ಹಣಕಾಸು, ಇಂಧನ ವಲಯ ಷೇರುಗಳು ಲಾಭದಲ್ಲಿ
ಹಣಕಾಸು ಸೇವೆಗಳು ಮತ್ತು ಇಂಧನ ಷೇರುಗಳು ಲಾಭಕ್ಕೆ ಕಾರಣವಾದರೆ, ಐಟಿ ಷೇರುಗಳು ಹಿಂದುಳಿದಿವೆ. ನಿಫ್ಟಿ ಐಟಿಯನ್ನು ಹೊರತುಪಡಿಸಿ, ಸುಮಾರು ಶೇಕಡಾ 1ರಷ್ಟು ಕುಸಿದಿದೆ, ಉಳಿದ 12 ವಲಯದ ಸೂಚ್ಯಂಕಗಳು ಲಾಭ ಗಳಿಸಿದವು.

ರೈತರನ್ನು ಹತ್ತಿಕ್ಕಲು ಮೋದಿ ಸರ್ಕಾರದಿಂದ ಡ್ರೋನ್ ದಾಳಿ: ವಿಡಿಯೋ ಹಂಚಿಕೊಂಡ ಕಾಂಗ್ರೆಸ್!
ದೆಹಲಿಯಲ್ಲಿ ಪ್ರತಿಭಟನೆಗೆ ಬರುತ್ತಿರುವ ರೈತರನ್ನು ಹತ್ತಿಕ್ಕಲು ಮೋದಿ ಸರ್ಕಾರದಿಂದ ಡ್ರೋನ್ ಮೂಲಕ ದಾಳಿ ನಡೆಸಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ಚಿನ್ನದ ಮೊಟ್ಟೆ ಇಡುವ ಕೋಳಿಯನ್ನೇ ಕೊಯ್ದರೆ ಹೇಗೆ? ಕಾನೂನಾತ್ಮಕವಾಗಿ ತೆರಿಗೆ ಹಂಚಿಕೆಯಾಗಲಿ: ಸಿಎಂ ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಖಂಡಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಗುಡುಗಿದ್ದಾರೆ.

10 ವರ್ಷಗಳಲ್ಲಿ ಆರು ಭಾರತ ರತ್ನ: ಮೋದಿ ಸರ್ಕಾರದಿಂದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದವರು ಇವರು...
2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು ಇದುವರೆಗೆ ಆರು ಮಂದಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅವರುಗಳ ವಿವರ ಇಲ್ಲಿದೆ ನೋಡಿ....

Onion price hike: ಈಗ ಈರುಳ್ಳಿ ಸರದಿ: ಉಳ್ಳಾಗಡ್ಡಿ ದರ ಗಗನಕ್ಕೆ, ಕೆಜಿಗೆ 70 ರೂ; ಡಿಸೆಂಬರ್ ವರೆಗೂ ಏರಿಕೆ ಸಾಧ್ಯತೆ!
ಟೊಮೆಟೋ ದರ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರು ಇದೀಗ ಈರುಳ್ಳಿ ದರ ಏರಿಕೆಗೂ ಸಿದ್ಧರಾಗಬೇಕಿದ್ದು, ದೆಹಲಿ ಮಾರುಕಟ್ಟೆಯಲ್ಲಿ ಪ್ರತೀ ಕೆಜಿ ಈರುಳ್ಳಿ 70 ರೂಗೆ ಮಾರಾಟವಾಗುತ್ತಿದೆ.

ಚುನಾವಣಾ ವರ್ಷದಲ್ಲಿ ಮೋದಿ ಸರ್ಕಾರ 'ಚುನಾವಣಾ ಆಯೋಗ'ದ ಮೇಲೆ ಹಿಡಿತ ಸಾಧಿಸಲು ಬಯಸುತ್ತಿದೆ: ಕಾಂಗ್ರೆಸ್ ಆರೋಪ
ಚುನಾವಣಾ ವರ್ಷದಲ್ಲಿ ಚುನಾವಣಾ ಆಯೋಗದ ಮೇಲೆ ಹಿಡಿತ ಸಾಧಿಸಲು ಮೋದಿ ಸರಕಾರ ಬಯಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಅವಿಶ್ವಾಸ ನಿರ್ಣಯ: ಗುರುವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ!
ಮಣಿಪುರ ಗಲಭೆ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ನಾಳೆ ಅಂದರೆ ಗುರುವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಅವಿಶ್ವಾಸ ನಿರ್ಣಯದ ಇತಿಹಾಸ: ಮೂರು ಬಾರಿ ಸರ್ಕಾರ ಪತನ; ಬಾಕಿಯೆಲ್ಲಾ ಸೋಲು!
ಮಣಿಪುರ ಗಲಭೆ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, 28ನೇ ಸದನದಲ್ಲಿ ಅಂಗೀಕಾರಗೊಂಡಿರುವ 28ನೇ ನಿರ್ಣಯ ಇದಾಗಿದೆ.

ಅಂದು ಲುಂಗಿ ಏರಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಅಂದ ಸಿದ್ದರಾಮಯ್ಯ ಇಂದು ಜನರಿಗೆ ಮೋಸ ಮಾಡ್ತಿದ್ದಾರೆ: ರಮೇಶ್ ಜಿಗಜಿಣಗಿ
ಕೇಂದ್ರ ಕೊಡ್ತಿದ್ದ 5 ಕೆ.ಜಿ ಅಕ್ಕಿಯನ್ನು ಕಾಂಗ್ರೆಸ್ ನವರು ಪ್ರಸ್ತಾಪ ಮಾಡಲೇ ಇಲ್ಲ ಎಂದು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

