Modi government

ಸುಳ್ಳು ಪ್ರಚಾರದ ಮೂಲಕ ಮೋದಿ ಸರ್ಕಾರ ವಾಸ್ತವ ಮುಚ್ಚಿಡುತ್ತಿದೆ: ಕಾಂಗ್ರೆಸ್
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರತಿಭಟನಾನಿರತ ರೈತರಿಗೆ ಸುಳ್ಳು ಪ್ರಚಾರ ಮತ್ತು ತಪ್ಪು ಮಾಹಿತಿಯ ಮೂಲಕ ವಂಚಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಮೋದಿ ಸರ್ಕಾರ ಕ್ರೌರ್ಯದ ಎಲ್ಲಾ ಮಿತಿಗಳನ್ನು ಮೀರಿದೆ: ರಾಹುಲ್ ಗಾಂಧಿ
ದೆಹಲಿಯ ಸಿಂಘು ಗಡಿಯಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು ಸಾವಿನ ಘಟನೆ ಬಳಿಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ಸಂಸದ ರಾಹುಲ್ ಗಾಂಧಿ ಕೂಡ ಮೋದಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮೋದಿ ಸರ್ಕಾರಕ್ಕೆ ಬಂಡವಾಳ ಶಾಹಿಗಳು ಆಪ್ತ ಸ್ನೇಹಿತರು, ರೈತರು ಖಾಲಿಸ್ತಾನಿಗಳು: ರಾಹುಲ್ ಗಾಂಧಿ
ಮೋದಿ ಸರ್ಕಾರ ಮತ್ತು ಬಂಡವಾಳಶಾಹಿಗಳು ಆಪ್ತ ಸ್ನೇಹಿತರು, ರೈತರು ಖಾಲಿಸ್ತಾನಿಗಳುಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಭತ್ತ-ಗೋಧಿಗೆ ಯುಪಿಎ ಸರ್ಕಾರಕ್ಕಿಂತ ದುಪ್ಪಟ್ಟು ಕನಿಷ್ಟ ಬೆಂಬಲ ಬೆಲೆ ನೀಡಿರುವ ಮೋದಿ ಸರ್ಕಾರ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭತ್ತ-ಗೋಧಿ ಬೆಳೆದಿರುವ ರೈತರಿಗೆ ಈ ಹಿಂದಿದ್ದ ಯುಪಿಎ ಸರ್ಕಾರಕ್ಕಿಂತಲೂ ದುಪ್ಪಟ್ಟು ಕನಿಷ್ಟ ಬೆಂಬಲ ಬೆಲೆ ನೀಡಿದೆ.

ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ರೈತ ಸಂಘಟನೆಗಳಿಗೆ ಮೋದಿ ಸರ್ಕಾರ ಭರವಸೆ
ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಪಟ್ಟು ಹಿಡಿದು ದೆಹಲಿ ಗಡಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

ದುರಹಂಕಾರ ಬಿಡಿ, ರೈತರಿಗೆ ನ್ಯಾಯ ಕೊಡಿ: ಮೋದಿ ಸರ್ಕಾರಕ್ಕೆ ರಾಹುಲ್ ಸಲಹೆ
ಅಹಂಕಾರ ಬಿಟ್ಟು ಎದ್ದೇಳಿ, ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ

ಭಾರತದ ಏಕತೆ ಮತ್ತು ಅಭಿವೃದ್ಧಿಗೆ ಪ್ರಗತಿಪರ ಸಂವಿಧಾನವೇ ಬಹುದೊಡ್ಡ ಶಕ್ತಿ: ಅಮಿತ್ ಶಾ
:ಸಂವಿಧಾನ ದಿನ ಅಂಗವಾಗಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಏಕತೆ ಮತ್ತು ಅಭಿವೃದ್ಧಿಗೆ ನಮ್ಮ ಪ್ರಗತಿಪರ ಸಂವಿಧಾನವೇ ಬಹುದೊಡ್ಡ ಶಕ್ತಿ ಎಂದಿದ್ದಾರೆ.

ಕಳೆದ 6 ವರ್ಷಗಳಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ: ಡಿ.ಕೆ.ಶಿವಕುಮಾರ್ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷವಾಗಿದೆ. ಈ ಅವಧಿಯಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗುರುವಾರ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ಅಂಬಾನಿ, ಅದಾನಿಯಂತ ದೊಡ್ಡ ಉದ್ಯಮಿಗಳ ನಿಯಂತ್ರಣದಲ್ಲಿದೆ: ರಾಹುಲ್ ಗಾಂಧಿ ಆರೋಪ
ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನು ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ, ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

