Modi govt 2.0

ಮೋದಿ 2.0 ಸರ್ಕಾರದ ವಾರ್ಷಿಕೋತ್ಸವಕ್ಕೆ ಬಿಜೆಪಿಯಿಂದ ಭರ್ಜರಿ ತಯಾರಿ: ಯೋಜನೆಗಳು ಹೀಗಿವೆ...
ಮೋದಿ 2.0 ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ವಾರ್ಷಿಕೋತ್ಸವದ ತಯಾರಿಯಲ್ಲಿ ತೊಡಗಿದೆ.

ಮೋದಿ 2.0 ಮೊದಲ ನಿರ್ಧಾರ: ಯೋಧರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹೆಚ್ಚಳ, ಹುತಾತ್ಮ ಪೊಲೀಸರ ಮಕ್ಕಳಿಗೂ ವಿಸ್ತರಣೆ
ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮೇ.31 ರಂದು ನಡೆದಿದ್ದು, ದೇಶ ರಕ್ಷಣೆ ಮಾಡುವವರಿಗೆ ಕೊಡುಗೆ ನೀಡಲಾಗಿದೆ.

