ರಾಜಕೀಯಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕಾಂಗ್ರೆಸ್ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.