ರಾಜ್ಯಮೋದಿ ಭೇಟಿ ವೇಳೆ ನಿರ್ಮಾಣ ಮಾಡಿದ್ದ 6 ಕೋಟಿ ರೂ. ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ಸಮಗ್ರ ವರದಿಗೆ ಸಿಎಂ ಬೊಮ್ಮಾಯಿ ಸೂಚನೆ!
ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ರಾಜಧಾನಿ ಬೆಂಗಳೂರಿನಲ್ಲಿ 6 ಕೋಟಿ ರೂ ವೆಚ್ಚದಲ್ಲಿ ದಿಢೀರ್ ಅಭಿವೃದ್ದಿ ಪಡಿಸಲಾಗಿದ್ದ ರಸ್ತೆಯೊಂದು ಕೇವಲ ಮೂರೇ ದಿನಗಳಲ್ಲಿ ಕಿತು ಹೋಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಬೊಮ್ಮಾಯಿ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.