ವಿದೇಶಭಾರತದ ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ಭಾರತ ಮತ್ತು ಭಾರತೀಯರ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು (PM Narendra Modi) ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹೇಳಿದ್ದಾರೆ.