ದೇಶ'ಇದು ಮೋದಿ ಮೀಡಿಯಾ ಸಮೀಕ್ಷೆ, Exit Poll ಅಲ್ಲ': ರಾಹುಲ್ ಗಾಂಧಿ ಟೀಕೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆ-2024ರ ಎಕ್ಸಿಟ್ ಪೋಲ್ ನ್ನು ತಿರಸ್ಕರಿಸಿದ್ದಾರೆ, ಇದು ಫ್ಯಾಂಟಸಿ ಸಮೀಕ್ಷೆ ಮತ್ತು ಮೋದಿ ಸಮೀಕ್ಷೆ ಎಂದು ಟೀಕಿಸಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಮೀಡಿಯಾ ಸಮೀಕ್ಷೆ. ಇದು ಅವರ ಫ್ಯಾಂಟಸಿ ಸಮೀಕ್ಷೆ ಎಂದು ವ್ಯಾಖ್ಯಾನಿಸಿದ್ದಾರೆ.